ಅದಾನಿ ಭಾರತದ ಆರ್ಥಿಕ ರಾಯಭಾರಿಯೇ?: ʼದಿ ವೈರ್‌ʼ ವರದಿ ಬಹಿರಂಗಪಡಿಸಿದ್ದೇನು?

ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆಗೇರಿದ ಮೇಲೆ, ಅತಿ ಹೆಚ್ಚು ವಿದೇಶಿ ಪ್ರಯಾಣಗಳನ್ನು ಮಾಡಿದ್ದಾರೆ. ಬಹುತೇಕ ಪ್ರಯಾಣಗಳಲ್ಲಿ ಗೌತಮ್‌ ಅದಾನಿ ಇರುತ್ತಾರೆ. ಅಥವಾ ಪ್ರಧಾನಿಗಳೇ ಅದಾನಿಗಾಗಿ ಯಾವುದೋ ಒಪ್ಪಂದವನ್ನು ಮಾಡಿಕೊಂಡು ಬಂದಿರುತ್ತಾರೆ. ಸ್ವದೇಶದ...

ಹಸಿರು ಉಸಿರು ಕಸಿದ ‘ವಿಕಾಸ’: ಅದಾನಿ ಸಾಮ್ರಾಜ್ಯ ವಿಸ್ತರಣೆಗೆ ಬಲಿಯಾಗುತ್ತಿರುವ ಅರಣ್ಯ ಮತ್ತು ಪ್ರಜಾಪ್ರಭುತ್ವ

ಭಾರತದ ಅಭಿವೃದ್ಧಿಯ ರಥದ ಚಕ್ರಗಳು ಅರಣ್ಯದ ಎದೆಯ ಮೇಲೆ ಉರುಳುತ್ತಿವೆ. ಗುಜರಾತ್‌ನಿಂದ ಜಾರ್ಖಂಡ್‌ವರೆಗೂ, ಮುಂಬೈನ ಧಾರಾವಿಯಿಂದ ಅರಾವಳಿ ಬೆಟ್ಟಗಳವರೆಗೂ ಕೇಳಿ ಬರುತ್ತಿರುವುದು ಒಂದೇ ಸದ್ದು, ಅದು ಜೆಸಿಬಿಗಳ ಘರ್ಜನೆ ಮತ್ತು ಕಾರ್ಪೋರೇಟ್ ಆರ್ಭಟ. ಅದಾನಿ...

ರಕ್ಷಣಾ ಕ್ಷೇತ್ರಕ್ಕೂ ‘ಮೋದಿ ಮಿತ್ರ’ನ ಲಗ್ಗೆ: ದೇಶದ ಗಡಿ ಕಾಯುವ ಹೊಣೆ ಇನ್ನು ‘ಅದಾನಿ’ ಪಾಲು!

ಈಗ ರಕ್ಷಣಾ ವಲಯದಲ್ಲಿ 1.80 ಲಕ್ಷ ಕೋಟಿ ಹೂಡಿಕೆಯ ಘೋಷಣೆ ಕೇವಲ ಅಂಕಿಅಂಶವಲ್ಲ, ಇದೊಂದು ಎಚ್ಚರಿಕೆ ಗಂಟೆ. ಡ್ರೋನ್‌ ಮತ್ತು ಕ್ಷಿಪಣಿ ತಯಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸುವುದು ಒಳ್ಳೆಯದೇ ಆದರೂ. ಅದಕ್ಕಾಗಿ ಸರ್ಕಾರಿ ಸ್ವಾಮ್ಯದ...

ಅದಾನಿ ಗ್ರೂಪ್ ಎಲ್ಲ ಷೇರುಗಳು ಕುಸಿತ: ಅದಾನಿ ಪೋರ್ಟ್ಸ್‌ ಶೇ.20ರಷ್ಟು ಇಳಿಕೆ

ಎಕ್ಸಿಟ್‌ ಪೋಲ್‌ಗಳಲ್ಲಿ ಊಹಿಸಿದ್ದಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳು ಭಾರೀ ಕುಸಿತ ಕಂಡಿದೆ. ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್‌ನ ಎಲ್ಲ ಷೇರುಗಳು ಮಂಗಳವಾರು...

ಅದಾನಿ, ಅಂಬಾನಿಗೆ ಸಹಾಯ ಮಾಡಲು ಮೋದಿಯವರನ್ನು ಆ ಪರಮಾತ್ಮನೇ ಕಳುಹಿಸಿದ್ದು: ರಾಹುಲ್ ಲೇವಡಿ

ಗೌತಮ್ ಅದಾನಿ ಮತ್ತು ಮುಕೇಶ್ ಅಂಬಾನಿಯಂತಹ ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡಲು ನರೇಂದ್ರ ಮೋದಿ ಅವರನ್ನು ಪರಮಾತ್ಮನೇ ಕಳುಹಿಸಿದ್ದಾರೆ. ಬಡವರಿಗೆ ಸಹಾಯ ಮಾಡಲು ಕಳುಹಿಸಿಲ್ಲ ಎಂದು 'ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು'...

ಜನಪ್ರಿಯ

ಬಾಗೇಪಲ್ಲಿ | ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ

ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...

ಗದಗ | ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಗದಗ | ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಸಂಕಲ್ಪ: ಡಿಡಿಪಿಐ ಕೆ.ಡಿ. ಬಡಿಗೇರ

"2026-27ನೇ ಸಾಲಿನ SSLC ಪರೀಕ್ಷೆಯಲ್ಲಿ ಗದಗ ಜಿಲ್ಲೆಯ ಫಲಿತಾಂಶವನ್ನು ಗಣನೀಯವಾಗಿ ಸುಧಾರಿಸುವುದರ...

ಲಡಾಖ್‌ನಲ್ಲಿ ಚಳಿಗಾಲದ ಚುನಾವಣೆ ವಿರೋಧಿಸಿ ಪ್ರತಿಭಟನೆಗೆ ಕರೆ; ಲೇಹ್-ಕಾರ್ಗಿಲ್‌ನಲ್ಲಿ ಧರಣಿ ಬ್ಯಾನ್ ಮಾಡಿದ ಸಿಇಒ

ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮುಂಬರುವ ಸಾಲು ಸಾಲು ಚುನಾವಣೆಗಳ ಬೆನ್ನಲ್ಲೇ ರಾಜಕೀಯ...

Tag: ಗೌತಮ್‌ ಅದಾನಿ