ಆಶಾ ಕಾರ್ಯಕರ್ತೆಯರಿಗೆ ₹264.14 ಕೋಟಿ ಬಾಕಿ ಪ್ರೋತ್ಸಾಹ ಧನ ಬಿಡುಗಡೆ: ಬಗೆಹರಿಯದ ʼಆಶಾ ಸಾಫ್ಟ್ʼ ತಾಂತ್ರಿಕ ದೋಷ

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಗಳನ್ನು ಕೂಡಲೇ ಜಾರಿಗೊಳಿಸಿ, ಏಪ್ರಿಲ್ 2025ರಿಂದ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ₹10,000 ರೂಪಾಯಿ ಮಾಸಿಕ ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು....

ಆರೋಗ್ಯ ಕ್ಷೇತ್ರದ ಆಧಾರ ಸ್ತಂಭ ಆಶಾ ಕಾರ್ಯಕರ್ತೆಯರಿಗೆ ಆಧಾರವಾಗಲಿಲ್ಲ ಸರ್ಕಾರ

ಆಶಾ ಕಾರ್ಯಕರ್ತೆಯರು ಭಾರತದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವವರು. 'ಆಶಾ' ಎಂದರೆ ಅಕ್ರೆಡಿಟೆಡ್ ಸೋಷಿಯಲ್ ಹೆಲ್ತ್ ಆಕ್ಟಿವಿಸ್ಟ್(Accredited Social Health Activist). ಇವರು ದೇಶದ ಗ್ರಾಮೀಣ ಮತ್ತು ಬಡಜನರ ಆರೋಗ್ಯ ರಕ್ಷಣೆಯಲ್ಲಿ...

ಆಶಾ ತಾಯಂದಿರ ಬದುಕು ಬಲು ಭಾರ-ಇವರಿಗಿಲ್ಲವಾಯ್ತಲ್ಲ ‘ದಿನಗೂಲಿ’ಯ ಆಧಾರ?

ರಾಜ್ಯಮಟ್ಟದ ಹೋರಾಟದ ನಂತರ 'ನಿಮ್ಮ ಸಮಸ್ಯೆ ಬಗೆಹರಿಸೋಣ, ಬನ್ನಿ ಮಾತಾಡೋಣ' ಎನ್ನುತ್ತಾ ಇಲಾಖೆಯ ಅಧಿಕಾರಿಗಳು ಸುಮಾರು 20ಕ್ಕೂ ಹೆಚ್ಚು ಸಭೆಗಳನ್ನು ಮಾಡಿದ್ದಾರೆ. ಈ ಸಭೆಗಳಲ್ಲಿ ಒಣ ಮಾತುಗಳು ಬಿಟ್ಟಿ ಉಪದೇಶಗಳು ಸಿಕ್ಕವು; ಹೊರತಾಗಿ...

Karnataka Budget 2025 | ಅಂಗನವಾಡಿ ಕಾರ್ಯಕರ್ತರು, ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸಿದ್ದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳವನ್ನು ಘೋಷಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಒಂದು ಸಾವಿರ...

ಚಿತ್ರದುರ್ಗ | ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯರ್ತೆಯರ ಪ್ರತಿಭಟನೆ

ಪ್ರಸಕ್ತ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರಿಗೆ 6ನೇ ಗ್ಯಾರಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಚಿತ್ರದುರ್ಗದಲ್ಲಿ ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಚಿತ್ರದುರ್ಗ ಕೆಎಸ್‌ಆರ್‌ಟಿಸಿ ಪಕ್ಕದಲ್ಲಿರುವ...

ಜನಪ್ರಿಯ

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ...

ಬಿಲ್ಕಿಸ್ ಬಾನೊ ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತು, ಸುಪ್ರೀಂ ಕೋರ್ಟ್ ಜಾಮೀನು

2002ರ ಗುಜರಾತ್ ಗಲಭೆಯ ವೇಳೆ ನಡೆದಿದ್ದ ಭೀಕರ 'ಬಿಲ್ಕಿಸ್ ಬಾನೊ' ಸಾಮೂಹಿಕ...

Tag: ಗೌರವ ಧನ