ಗೌರಿ ಲಂಕೇಶ್ ಹತ್ಯೆ ಪ್ರಕರಣ ಈಗ 7ನೇ ನ್ಯಾಯಾಧೀಶರ ಕೈಗೆ; ಏಕಿಷ್ಟು ವಿಳಂಬ?

ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಈಗ ಏಳನೇ ನ್ಯಾಯಾಧೀಶರ ಕೈ ಸೇರಿದೆ. ಹಿಂದುತ್ವ ಗುಂಪುಗಳಿಗೆ ಸೇರಿದ 17 ಆರೋಪಿಗಳ ವಿರುದ್ಧ 2018ರ ನವೆಂಬರ್‌ನಲ್ಲಿ ಆರೋಪಪಟ್ಟಿ (ಚಾರ್ಜ್ ಶೀಟ್)...

ಗೌರಿ ಲಂಕೇಶ್ ಹತ್ಯೆ ಆರೋಪಿ, ಗ್ಯಾಂಗ್‌ಸ್ಟರ್‌ಗಳ ಸಂಬಂಧಿಕರು; ಮಹಾರಾಷ್ಟ್ರ ಪಾಲಿಕೆ ಚುನಾವಣೆಯಲ್ಲಿ ದೋಷಪೂರಿತರಿಗೆ ಗೆಲುವು!

ಮಹಾರಾಷ್ಟ್ರ ಪಾಲಿಕೆ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಿದ್ದಿದೆ. ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿ, ಗ್ಯಾಂಗ್‌ಸ್ಟರ್‌ಗಳ ಸಂಬಂಧಿಕರು ಸೇರಿದಂತೆ ದೋಷಪೂರಿತರು ಗೆಲುವು ಕಂಡಿರುವುದು, ಭರ್ಜರಿ ಮತ ಗಳಿಸಿರುವುದು ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗೆ ಜಯ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಂಗಾರ್ಕರ್ ಸ್ಪರ್ಧಿಸಿದ್ದರು. ಶ್ರೀಕಾಂತ್ ಎದುರು ಬಿಜೆಪಿ ಮತ್ತು ಇತರ ಪಕ್ಷಗಳು...

ಮಹಾರಾಷ್ಟ್ರ | ಗೌರಿ ಲಂಕೇಶ್ ಹತ್ಯೆ ಪ್ರಮುಖ ಆರೋಪಿ ಕಣದಲ್ಲಿ; ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ!

2017ರಲ್ಲಿ ನಡೆದ ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಜನವರಿ 15ರಂದು ನಡೆಯಲಿರುವ ಮಹಾರಾಷ್ಟ್ರದ ಜಲ್ನಾ ಪುರಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಬಿಜೆಪಿ ಮತ್ತು ಇತರ...

ಗೌರಿ ನೆನಪು | ಅವಳೊಂದು ಶುಭ್ರ ಹೂವಿನಂತೆ

ಇದನ್ನು ಬರೆಯುವಾಗ ಕಣ್ಣು ತುಂಬಿ ಬರುತ್ತದೆ. ಇಂಥ ಕರಾರುಗಳೇ ಇಲ್ಲದ ಗೆಳತಿಯಾಗಿದ್ದಳು ಅವಳು. ಊಟ ಆಯ್ತಾ ಅಂತಿಲ್ಲದೆ ಮಾತೇ ಇಲ್ಲ. ಅವಳ ಲೈಬ್ರರಿಯಿಂದ ಯಾವುದಾದರೂ ಪುಸ್ತಕ ಕೇಳಿದರೆ ಮಾತ್ರ, "ಏ ಆ ಪುಸ್ತಕಾನ...!...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಗೌರಿ ಲಂಕೇಶ್‌