ಎಂಟು ವರ್ಷಗಳ ಹಿಂದೆ, ಹಿಂದುತ್ವ ಮತಾಂಧರುಗಳು ನಿನ್ನ ಮಾತುಗಳನ್ನೂ, ನೀನು ನಂಬಿ ಹೋರಾಡುತ್ತಾ ಬಂದ ತತ್ವಗಳನ್ನೂ ಮುಗಿಸಿಬಿಡಬಹುದು ಎಂದುಕೊಂಡು ನಿನಗೆ ಹೊಡೆದ ಗುಂಡಿನ ಮಾರ್ದನಿ ಇನ್ನೂ ಕೇಳಿಸುತ್ತಿದೆ. ಹಾಗೆ ನೋಡಿದರೆ ನಿನ್ನ ದೇಹದ...
ಸಾಮಾಜಿಕ ಹೋರಾಟಗಾರ್ತಿ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ನಾಳೆ(ಸೆ.5)ಗೆ ಏಳು ವರ್ಷವಾಗಲಿದೆ. ಸದಾ ಸತ್ಯದ ಪರವಾಗಿದ್ದ, ದಮನಿತರ ಹಕ್ಕುಗಳಿಗಾಗಿ ತಮ್ಮ ಪತ್ರಿಕೆಯನ್ನು ಮೀಸಲಿಟ್ಟಿದ್ದ ಅವರ ಸಾವು ದೇಶದ ಹಲವಾರು ಜನರಿಗೆ ಆಘಾತ...
ಸಾಮಾಜಿಕ ಕಾಳಜಿಗಳ ಕುರಿತ ಪ್ರತಿಬದ್ಧತೆಗೆ, ವೃತ್ತಿನಿಷ್ಠೆಗೆ, ಸಾಮಾಜಿಕ ಋಣಸಂದಾಯಕ್ಕೆ ಜ್ವಲಂತ ನಿದರ್ಶನ ಗೌರಿ. ದಿಕ್ಕು ತಪ್ಪಿ ಗೊಂದಲಕ್ಕೆ ಬಿದ್ದಿರುವ, ಕೇವಲ ಸಂಬಳ, ಸುರಕ್ಷತೆ, ಉದ್ಯೋಗ ಭದ್ರತೆಯೇ ಪರಮವೆಂದು ಭಾವಿಸುವ ಇಂದಿನ ಯುವ ಪತ್ರಕರ್ತರಿಗೆ...
ಅಸಹಿಷ್ಣುತೆ ಈ ದೇಶವನ್ನು ಆಳುತ್ತಿದೆ. ಬಾಬಾ ಸಾಹೇಬರ ನೇತೃತ್ವದಲ್ಲಿ ರಚಿತವಾದ ಸಂವಿಧಾನವನ್ನು ಇಪ್ಪತ್ತು ವರ್ಷಗಳ ನಂತರವೂ ಕಾಪಾಡಿಕೊಳ್ಳಬೇಕಾದ ಸ್ಥಿತಿ ಬಂದಿದೆ ಎಂದು ಕೇರಳದ ಮಾಜಿ ಸಚಿವೆ, ಶಾಸಕಿ ಶೈಲಜಾ ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ನಡೆದ...