ಐದೂ ಗ್ಯಾರಂಟಿ ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ: ಸಿಎಂ ಸಿದ್ದರಾಮಯ್ಯ

"ಕಳೆದ ಚುನಾವಣೆಯ ವೇಳೆ ನಾವು ನೀಡಿದ್ದ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ಕೂಡ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ತಿಮ್ಮಾಪೂರ ಏತ ನೀರಾವರಿ ಯೋಜನೆ...

ಬೆಲೆ ಏರಿಕೆಯಿಂದ ತತ್ತರಿಸಿದ ಜನರ ನೆರವಿಗಾಗಿ ಗ್ಯಾರಂಟಿಗಳನ್ನು ತರಬೇಕಾಯ್ತು: ದಿನೇಶ್ ಗುಂಡೂರಾವ್

ಬಿಜೆಪಿ ವಿರುದ್ಧ ಹರಿಹಾಯ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನಸಾಮಾನ್ಯರ ಹೊರೆ ಇಳಿಸಲು ತಂದ ಯೋಜನೆ ಕಾಂಗ್ರೆಸ್ ಗ್ಯಾರಂಟಿ ಬಿಜೆಪಿ ಸರ್ಕಾರದ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ನೆರವಾಗುವ ಸಲುವಾಗಿಯೇ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ...

ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರಿಂದಲೇ ಗ್ಯಾರಂಟಿ ಯೋಜನೆಗೆ ಚಾಲನೆ; ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆ ಉದ್ಘಾಟನೆ ಕಾರ್ಯಕ್ರಮಗಳ ಪೂರ್ವಭಾವಿ ಸಭೆ ನಡೆಸಿದ ಸಿಎಂ ಯೋಜನಾ ವ್ಯಾಪ್ತಿಯ ಇಲಾಖೆ ಅಧಿಕಾರಿ, ಸಚಿವರಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಜೂನ್ 11ರಂದು ಉದ್ಘಾಟನೆಗೊಳ್ಳಲಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಗಳಲ್ಲಿ ಆಯಾಯ ಜಿಲ್ಲೆಯ...

ಬಹು ನಿರೀಕ್ಷಿತ ʼಐದು ಗ್ಯಾರಂಟಿʼ ಅನುಷ್ಠಾನ; ಯೋಜನೆ ಜಾರಿಯ ಪೂರ್ಣ ವಿವರ ಇಲ್ಲಿದೆ

ಕಾಂಗ್ರೆಸ್‌ ಸರ್ಕಾರದ ಬಹು ನಿರೀಕ್ಷಿತ ಐದು ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಶುಕ್ರವಾರ ಜಾರಿ ಮಾಡಿದರು. ಶುಕ್ರವಾರ ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ...

ಗ್ಯಾರಂಟಿ ಯೋಜನೆ ಜಾರಿ ಮಾಡಿದ ಸರ್ಕಾರ; ಜುಲೈ 1ರಿಂದ ಉಚಿತ ವಿದ್ಯುತ್

ಸಂಪುಟ ಸಭೆ ಬಳಿಕ ಗ್ಯಾರಂಟಿ ಜಾರಿ ಮಾಡಿದ ಕೈ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆ ಜಾರಿ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ, ನುಡಿದಂತೆ ನಡೆಯುವ ಹಾದಿಯಲ್ಲಿ ಮೊದಲ ಹೆಜ್ಜೆ ಇಟ್ಟಿದೆ....

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಗ್ಯಾರಂಟಿ ಜಾರಿ