ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ವಿಧಾನಸೌಧ, ಸುವರ್ಣಸೌಧ, ಮೈಸೂರು ಅರಮನೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ವಿಧಾನಸೌಧ, ಸುವರ್ಣಸೌಧ, ಮೈಸೂರು ಅರಮನೆ ಸೇರಿದಂತೆ ಹಲವು ಕಟ್ಟಡಗಳು ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದೆ. ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು...

ಬಾಗಲಕೋಟೆ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಮನ್ವಯ ಅಗತ್ಯ: ಅನಿಲಕುಮಾರ ದಡ್ಡಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪಲು ಇಲಾಖೆಗಳ ಅಧಿಕಾರಿಗಳು ಹಾಗೂ ಬಾಗಲಕೋಟೆ ಜಿಲ್ಲೆ, ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸದಸ್ಯರ ನಡುವೆ ಉತ್ತಮ ಸಮನ್ವಯ ಇರಬೇಕು ಎಂದು ಗ್ಯಾರಂಟಿ...

SIR | ಸರ್ಕಾರಿ  ಸವಲತ್ತು ಬೇಕಂದ್ರೆ ಮತದಾರರ ಪಟ್ಟಿಯಲ್ಲಿ ಹೆಸರು ಕಡ್ಡಾಯ: ಸಿಎಂ ಡಿ ಕೆ ಶಿವಕುಮಾರ್

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ  ಜೊತೆಗೆ ಇತರೆ ಸರ್ಕಾರಿ ಸವಲತ್ತು ಪಡೆಯುವ ಫಲಾನುಭವಿಗಳು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು, ಇಲ್ಲವಾದರೆ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಾಗಬಹುದು ಎಂದು ಎಚ್ಚರಿಸಿದ್ದಾರೆ. ಫಲಾನುಭವಿಗಳು...

ʼಗೃಹಜ್ಯೋತಿʼಗೆ ಜರಡಿ | ಮತ್ತೆ ಮನೆ ಮನೆಗೆ ಅರ್ಜಿ, ಅನರ್ಹರಿಗೆ ಗೇಟ್‌ಪಾಸ್!

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಯಲ್ಲಿನ ಅವ್ಯವಸ್ಥೆಗಳಿಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿಯಮವನ್ನು ಜಾರಿಗೆ ತರಲಾಗುತ್ತಿದೆ. ಬೆಂಗಳೂರಿನಲ್ಲಿ...

ಗ್ಯಾರಂಟಿ ಫಲಾನುಭವಿಗಳ ಮರು ಅರ್ಜಿ ಸಲ್ಲಿಕೆ ಪ್ರಸ್ತಾಪ ಕೈಬಿಟ್ಟ ರಾಜ್ಯ ಸರ್ಕಾರ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕು ಎಂಬ ಪ್ರಸ್ತಾವನೆಯನ್ನು ಸರ್ಕಾರ ಕೈಬಿಟ್ಟಿದೆ. ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಗ್ಯಾರಂಟಿ ಸಭೆಯಲ್ಲಿ...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ಗ್ಯಾರಂಟಿ ಯೋಜನೆ