ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಬೇಕು; ಯಾವೆಲ್ಲ ದಾಖಲೆಗಳು ಬೇಕು? ಇಲ್ಲಿದೆ ಮಾಹಿತಿ!

ರಾಜ್ಯ ಕಾಂಗ್ರೆಸ್ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಫಲಾನುಭವಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ‘ನಕಲಿ ಮತ್ತು ಮೃತ ಫಲಾನುಭವಿಗಳನ್ನು ಪತ್ತೆ...

ಕನ್ನಡಿಗರೇ ಗಮನಿಸಿ: ನಿಮ್ಮ ಗ್ಯಾರಂಟಿ ಯೋಜನೆ, ಸರ್ಕಾರಿ ಸೌಲಭ್ಯಗಳನ್ನೂ ಕಸಿದುಕೊಳ್ಳುತ್ತದೆ ‘ಎಸ್‌ಐಆರ್’

ಕರ್ನಾಟಕದಲ್ಲಿ ಎಸ್‌ಐಆರ್ ಗೊಂದಲದಿಂದ ವೋಟರ್ ಐಡಿ ರದ್ದಾದರೆ, ಮತದಾನದ ಹಕ್ಕು ಕಳೆದುಕೊಳ್ಳುವ ಬಡ ನಾಗರಿಕರು ಪಡಿತರ ಚೀಟಿ, ‘ಶಕ್ತಿ‘ ಮತ್ತು ‘ಗೃಹಲಕ್ಷ್ಮಿ’ ಯೋಜನೆ, ವೃದ್ಧಾಪ್ಯ ಪಿಂಚಣಿ, ವಿಧವಾ ವೇತನದಂತಹ ಸೌಲಭ್ಯಗಳಿಂದಲೂ ವಂಚಿತರಾಗುತ್ತಾರೆ. ಮತದಾನದ ಹಕ್ಕನ್ನು...

ಕರ್ನಾಟಕ ರೀತಿಯ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಭಾನುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಪದಗ್ರಹಣದ ಬೆನ್ನಲ್ಲೇ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಪ್ರಮುಖ ಭರವಸೆಗಳನ್ನು ಈಡೇರಿಸುವತ್ತ ಅವರು ವೇಗವಾಗಿ ಹೆಜ್ಜೆ ಇಟ್ಟಿದ್ದು, ಕರ್ನಾಟಕ...

ಕೊಟ್ಟೂರು | ಕೂಲಿಯಾಳನ್ನು ಮಾಲೀಕಳಾಗಿ ಬದಲಾಯಿಸಿದ ʼಗ್ಯಾರಂಟಿʼ ಕಾಸು

ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಕೂಲಿ ಮಾಡುತ್ತಿದ್ದ ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.‌ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಮೊದಲ ಬಾರಿಗೆ ಐಸ್ ಕ್ರೀಮ್...

ಔರಾದ್‌ | ಅನ್ನಭಾಗ್ಯ ಯೋಜನೆ ಸಮರ್ಪಕವಾಗಿ ತಲುಪಿಸಿ : ಚೆನ್ನಪ್ಪ ಉಪ್ಪೆ

ಔರಾದ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನ್ನಭಾಗ್ಯ ಯೋಜನೆ ಪರಿಣಾಮಕಾರಿ ಅನುಷ್ಠಾನ ಕುರಿತು ಪಡಿತರ ವಿತರಕರೊಂದಿಗೆ ಸಭೆ ನಡೆಯಿತು. ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: ಗ್ಯಾರಂಟಿ ಯೋಜನೆ