ಮಂಗಳೂರು | ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಲ್ಲಾಪು ಯೂನಿಟಿ ಹಾಲ್‌ನಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ,‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭಿಗಳ ಬೃಹತ್ ಸಮಾವೇಶ ನಡೆದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ...

ಬಳ್ಳಾರಿ | ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಅಂಗನವಾಡಿ ನೌಕರರ ಬಳಕೆ; ಅಸಮಾಧಾನ

ಅಂಗನವಾಡಿ ನೌಕರರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ನಿಯೋಜಿಸದಂತೆ ರಾಜ್ಯ ಸರ್ಕಾರ ಸೂಚಿಸಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆ...

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಏನು ಕಿಸಿಯುತ್ತಿದೆ: ಕುಮಾರಸ್ವಾಮಿ ಪ್ರಶ್ನೆ

ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ...

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಬಿಜೆಪಿಯಿಂದ ನಿರಂತರ ಅವಮಾನ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಮಗಳೂರಿನಲ್ಲಿ ಭಾನುವಾರ ಸರ್ಕಾರದ ಐದು...

ಗದಗ | ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

ಪ್ರತೀ ತಿಂಗಳು ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯಡಿ 12ಕೋಟಿ, ಗೃಹಲಕ್ಷ್ಮಿ ಯೋಜನೆಗೆ 44 ಕೋಟಿ, ಗೃಹಜ್ಯೊತಿಗೆ 10 ಕೋಟಿ ಹಾಗೂ ಶಕ್ತಿ ಯೋಜನೆಗೆ ಅಂದಾಜು 20 ಕೋಟಿ ಹಾಗೂ ಯುವನಿಧಿ ಸೇರಿದಂತೆ ಒಟ್ಟಾರೇ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಗ್ಯಾರಂಟಿ ಯೋಜನೆ