ಲೋಕಸಭೆ ಚುನಾವಣೆ | ಅಭ್ಯರ್ಥಿಗಳ ಆಯ್ಕೆ ವರದಿ ತೃಪ್ತಿ ತಂದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶ, ನಮ್ಮ ಪಕ್ಷ ಕರ್ನಾಟಕದ ಮೇಲೆ ಬಹಳ ವಿಶ್ವಾಸ ಇಟ್ಟುಕೊಂಡಿದ್ದು, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಇಂದಿರಾಭವನದಲ್ಲಿ ನಡೆದ ಪಕ್ಷದ...

ಜನಾದೇಶದ ಸರ್ಕಾರ ಉರುಳಿಸಿ ಅಧಿಕಾರಕ್ಕೆ ಬಂದು ಹಣ ತಿನ್ನುವ ರುಚಿ ಬಿಜೆಪಿಗೆ ಹತ್ತಿದೆ: ಸಿದ್ದರಾಮಯ್ಯ ಕಿಡಿ

ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ ಬಿಜೆಪಿಯವರೇ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಭವನದ...

ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ನಮ್ಮ ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ...

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ, ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ

ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ...

ಚಾಮರಾಜನಗರ | ಗ್ಯಾರಂಟಿ ಯೋಜನೆಗಳಿಗೆ ಆಧಾರ್‌ ಜೋಡಣೆ; ಮಳೆಯಲ್ಲೂ ಸಾಲುಗಟ್ಟಿ ನಿಂತ ಜನ

ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಐದು ಕೆಜಿ ಅಕ್ಕಿಯ ಹಣ ಖಾತೆಗೆ ಜಮೆಯಾಗದ ಫಲಾನುಭವಿಗಳಿಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಚಾಮರಾಜನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಧಾರ್‌ ಜೋಡಣೆ, ಎನ್‌ಪಿಸಿಐ ಮ್ಯಾಪಿಂಗ್‌...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಗ್ಯಾರಂಟಿ ಯೋಜನೆ