ಕಾಲದಾರಿ | ‘ಹೆಣ್ಣುಮಕ್ಕಳ ಜಾಲಿ ಟ್ರಿಪ್’ ಎಂದು ಸಸಾರ ಮಾತಾಡುವವರು ಗಮನಿಸಬೇಕು…

ಜನಸಾಮಾನ್ಯರ ಆರ್ಥಿಕ ಸಂಕಟವನ್ನು ಕಿಂಚಿತ್ತಾದರೂ ಪರಿಹರಿಸುವ ಉದ್ದೇಶವಿರುವ ಮತ್ತು ಮಹಿಳಾಸ್ನೇಹಿಯಾದ ಸೌಲಭ್ಯಗಳ ಕುರಿತು ತುಂಬಾ ಲೇವಡಿಯ ವಿರೋಧ ಕೇಳಿಬರುತ್ತಿದೆ. ಹಾಗಾದರೆ, ಸರ್ಕಾರದ ಗ್ಯಾರಂಟಿಗಳು ನಿಜಕ್ಕೂ ಜನಪ್ರಿಯ ಪ್ರಣಾಳಿಕೆ ಮಾತ್ರವಾ? ರಾಜ್ಯ ವಿಧಾನಸಭಾ ಚುನಾವಣೆಗೆ ಎರಡೇ...

“ತಾವು ಕೊಟ್ಟರೆ ಅಮೃತ, ಬೇರೆಯವರು ಕೊಟ್ಟರೆ ವಿಷ”, ಇದು ಬಿಜೆಪಿಯವರ ದ್ವಿಮುಖ ನೀತಿ

ಈಗ ತಾನೇ ಸರಕಾರ ರಚಿಸಿರುವ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು ಅನುಷ್ಠಾನವೇ ಆಗುವುದಿಲ್ಲ ಎನ್ನುವ ರೀತಿ ವರ್ತನೆ ಮಾಡುತ್ತಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ. ಒಂದು ವೇಳೆ ಸರಕಾರ ಸದರಿ ಗ್ಯಾರಂಟಿಗಳನ್ನು ಅನುಷ್ಠಾನ ಮಾಡದಿದ್ದಲ್ಲಿ ವಿರೋಧ...

ಜನರಿಗೆ ಮಕ್ಮಲ್ ಟೋಪಿ ಹಾಕಿದ ‘ಷರತ್ತು ಸರ್ಕಾರ’: ಕುಮಾರಸ್ವಾಮಿ ಕಿಡಿ

ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಯುವಕರಿಗೆ ಟೋಪಿ ಹಾಕಿದ 'ನಕಲಿ ಗ್ಯಾರಂಟಿ'ಗೆ ಶಾಸ್ತಿ ದೂರವಿಲ್ಲ ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ 'ಷರತ್ತು ಸರ್ಕಾರ'ವನ್ನು ಜನರು ಕ್ಷಮಿಸುವುದಿಲ್ಲ....

ಗ್ಯಾರಂಟಿ ಯೋಜನೆ ಜಾರಿ; ‘ನನ್ನ ಹೆಂಡ್ತಿಗೂ ಫ್ರೀ..ʼ ಎಂದ ಸಿದ್ದರಾಮಯ್ಯ

ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳ...

ಬಹು ನಿರೀಕ್ಷಿತ ʼಐದು ಗ್ಯಾರಂಟಿʼ ಅನುಷ್ಠಾನ; ಯೋಜನೆ ಜಾರಿಯ ಪೂರ್ಣ ವಿವರ ಇಲ್ಲಿದೆ

ಕಾಂಗ್ರೆಸ್‌ ಸರ್ಕಾರದ ಬಹು ನಿರೀಕ್ಷಿತ ಐದು ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಶುಕ್ರವಾರ ಜಾರಿ ಮಾಡಿದರು. ಶುಕ್ರವಾರ ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ...

ಜನಪ್ರಿಯ

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಚಿಂತಾಮಣಿ | ರೈತರಿಗೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಿರಿ: ಡಿವೈಎಸ್‌ಪಿಗೆ ರೈತ ಸಂಘ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಚಿಂತಾಮಣಿ ಉಪ ವಿಭಾಗದ ನೂತನ...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

Tag: ಗ್ಯಾರಂಟಿ ಯೋಜನೆ