ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿವೆ ಎಂದು ಜಾಗೃತ ಕರ್ನಾಟಕ ರಾಜ್ಯ ಮುಖಂಡರಾದ ಸೀತಾಲಕ್ಷ್ಮಿ ಹೇಳಿದರು.
ಬಾಗಲಕೋಟೆ ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ...
ಉತ್ತರ ಕನ್ನಡ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ, ಅವು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ನಿಜವಾದ ಸೂಚಕಗಳಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಬುಧವಾರ...
"ಪ್ರಸಕ್ತ ವರ್ಷದ 2026-2027ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ, ವಿಶೇಷ ಯೋಜನೆಯ ಹಣ ದುರ್ಬಳಕೆ ತಡೆಯಲು ಎಸ್ಸಿಪಿಎಸ್ಟಿ (SCSP/TSP) ಕಾಯ್ದೆ ಸೆಕ್ಷನ್ 7 (ಸಿ) ರದ್ದುಪಡಿಸಬೇಕು"...
ಸಮೀಕ್ಷೆಗೆ ಒಳಪಟ್ಟ 70% ರಷ್ಟು ಜನರು ಗ್ಯಾರಂಟಿ ಯೋಜನೆಗಳು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 21% ಜನರು ‘ಬೇಡ’ ಎಂದು ಹೇಳಿದ್ದರೆ, 9% ಜನರು ‘ತಮಗೆ ತಿಳಿದಿಲ್ಲ’ ಎಂದಿದ್ದಾರೆ. ವಿಶೇಷವಾಗಿ, ಮಹಿಳೆಯರು ಈ ವಿಚಾರದಲ್ಲಿ...
ಕಾರವಾರ: ಕಾರ್ಮಿಕರ ಹಿತರಕ್ಷಣೆ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಮತ್ತು ಕಾರ್ಮಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ...