ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದ ಜನರಿಗೆ ಜೇಬಿಗೆ 1.45 ಲಕ್ಷ ಕೋಟಿ ರೂ. ವೆಚ್ಚ: ಸಿಎಂ ಡಿ ಕೆ ಶಿವಕುಮಾರ್

"ಆರೋಗ್ಯ, ಶಿಕ್ಷಣ, ಜಲ ಭದ್ರತೆ, ಹೂಡಿಕೆ ಮತ್ತು ಆರ್ಥಿಕ ಬಲ, ಬೆಂಗಳೂರು ಅಭಿವೃದ್ಧಿ, ಪ್ರದೇಶಿಕ ಸಮತೋಲನ, ಸಾಮಾಜಿಕ ನ್ಯಾಯ, ಬಂಡವಾಳ ಹೂಡಿಕೆ, ಉದ್ಯೋಗಕ್ಕೆ ಆದ್ಯತೆ ನೀಡಿ ಬಲಿಷ್ಠ ಕರ್ನಾಟಕ ನಿರ್ಮಾಣಕ್ಕೆ ನವ ಸಂಕಲ್ಪ...

ಗದಗ | ಗುಡಿಸಲ ವಾಸಿಗಳಿಗಿಲ್ಲ ನೆಲೆ: ಚೆನ್ನದಾಸರ ಬದುಕಿಗಿಲ್ಲ ಗ್ಯಾರಂಟಿ

ಸರ್ಕಾರ ಮತ್ತು ಸಮಾಜವು ಅಲೆಮಾರಿ ಸಮುದಾಯಗಳ ಜೀವನಶೈಲಿಯನ್ನು ಗೌರವಿಸುತ್ತ, ಅವರ ಅನನ್ಯ ಸಂಸ್ಕೃತಿ ಮತ್ತು ಕೌಶಲ್ಯಗಳನ್ನು ಉಳಿಸಿಕೊಳ್ಳುವಂತೆ ಸಮಗ್ರ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು. ಆಗ ಮಾತ್ರ ಅವರು ಮುಖ್ಯವಾಹಿನಿಯಲ್ಲಿ ಭಾಗವಹಿಸಿ, ಘನತೆಯುತ ಜೀವನ...

ಸರ್ಕಾರಕ್ಕೆ 3 ವರ್ಷ | ಗ್ಯಾರಂಟಿ ಯೋಜನೆಗಳು ಮತ್ತು ಅದರಾಚೆಗೆ ಮಹಿಳಾ ಸಬಲೀಕರಣಕ್ಕೆ ಆಗಬೇಕಿರುವುದು ಏನು?

ಕರ್ನಾಟಕದ ಮಹಿಳೆಯರು ಇಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದರೆ, ಮುಂದಿನ ದಶಕದಲ್ಲಿ ಅವರು ರಾಜ್ಯದ ಆರ್ಥಿಕತೆ, ಜ್ಞಾನ ವ್ಯವಸ್ಥೆ ಮತ್ತು ಸಾರ್ವಜನಿಕ ನೀತಿ ರೂಪಿಸುವಿಕೆಯ ಸಕ್ರಿಯ ನಿರ್ಮಾಪಕರಾಗಬೇಕು. ಮಹಿಳೆಯರಿಗೆ ನೆರವು ನೀಡುವ ರಾಜ್ಯದಿಂದ, ಮಹಿಳೆಯರೊಂದಿಗೆ...

ಗೃಹಲಕ್ಷ್ಮಿಗೆ ಬಯೋಮೆಟ್ರಿಕ್ ಕಡ್ಡಾಯ: ‘ಗ್ಯಾರಂಟಿ’ ಕೈಬಿಡುವ ಹುನ್ನಾರ ಎಂದ ವಿಪಕ್ಷಗಳು

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಿರುವುದು ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಸರ್ಕಾರ ಮೃತರನ್ನು ಫಲಾನುಭವಿ ಪಟ್ಟಿಯಿಂದ ಕೈಬಿಡಲು ಈ ಕ್ರಮ ಅಗತ್ಯ ಎಂದು ಹೇಳುತ್ತಿದೆ. ಇನ್ನೊಂದೆಡೆ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: ಗ್ಯಾರಂಟಿ