ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಕೆಲವು ವ್ಯಕ್ತಿಗಳು ಅನಧಿಕೃತವಾಗಿ, ಕಾನೂನು ಬಾಹಿರವಾಗಿ ತಮ್ಮ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಾರೇ ಆಗಲಿ ಭೂಕಬಳಿಕೆ ಮಾಡದಂತೆ ತಡೆಯಬೇಕು ಎಂದು ಆರೋಪಿಸಿ ಮೈಸೂರು ತಾಲೂಕಿನ ಭೋಗಾದಿ ಗ್ರಾಮಸ್ಥರು...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಮೀಪದಲ್ಲಿರುವ ಕೋಣೆಬೈಲು ಗ್ರಾಮದಲ್ಲಿ ಸುಮಾರು ನೂರಾರು ವರ್ಷದಿಂದ ಬದುಕು ಕಟ್ಟಿಕೊಂಡು ಜನರು ಬದುಕುತ್ತಿದ್ದಾರೆ. ಕೋಣೆಬೈಲು ಗ್ರಾಮದಲ್ಲಿ 55-60ಕ್ಕೂ ಅಧಿಕ ಕುಟುಂಬದವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದರೆ ಈವರೆಗೆ...
ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಳ್ಳಿಯ ಉಡವಾ ಗ್ರಾಮದಲ್ಲಿ ನಡೆದಿದೆ.
ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂರು ದಿನಗಳ ಹಿಂದೆಯೇ ಕಾಡಾನೆಯೊಂದು ಕಂದಕಕ್ಕೆ...
ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ, ಶೋಷಣೆ ಹಾಗೂ ಅಸ್ಪೃಶ್ಯತೆಗಳು ಇನ್ನೂ ಆಚರಣೆಯಲ್ಲಿವೆ. ತಳಸಮುದಾಯಕ್ಕೆ ಸೇರುವ ಜನರು ದೇವಾಲಯಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಘಟನೆಗಳನ್ನು ಪ್ರತಿದಿನ ನೋಡುತ್ತ, ಕೇಳುತ್ತಿದ್ದೇವೆ. ಅಂತೆಯೇ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಇಂಥದ್ದೊಂದು...
ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಆಸರೆಯಾಗಿದ್ದ ಗುಡಿಸಲಿಗೇ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳ ಪಠ್ಯ ಪುಸ್ತಕಗಳು ಕೂಡ ಸುಟ್ಟು ಭಸ್ಮವಾಗಿದೆ.
ಸುಮಾರು...