ದಾವಣಗೆರೆ | ಸ್ವಚ್ಚತೆಯೇ ಕಾಣದ ಗ್ರಾಮ; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

ಈ ಊರಿಗೆ ಕಾಲಿಟ್ಟರೆ ಕಾಣುವುದು ಬರೀ ಕಸದ ರಾಶಿ. ರಸ್ತೆಗಳ ಅಕ್ಕಪಕ್ಕ ಅಷ್ಟೇ ಅಲ್ಲ ರಸ್ತೆಯ ಮೇಲೆಲ್ಲಾ ಕಸ, ಕಸದಿಂದ ತುಂಬಿತುಳುಕುತ್ತಿರುವ ಚರಂಡಿಗಳು, ಇದು ರಸ್ತೆಯೋ ಕಸ ಡಂಪಿಂಗ್ ಪ್ರದೇಶವೋ ಎಂದು ಅನುಮಾನ...

ವಿಜಯನಗರ | ಬಿಸಿಯೂಟದ ಅಕ್ಕಿ ಕಸದ ತೊಟ್ಟಿಗೆ ಸುರಿದ ಸಿಬ್ಬಂದಿ, ಗ್ರಾಮಸ್ಥರ ಆಕ್ರೋಶ

ಬಿಸಿಯೂಟಕ್ಕೆ ಬಳಸ ಬೇಕಿದ್ದ ಅಕ್ಕಿಯನ್ನು ಬಿಸಿಯೂಟದ ಅಡುಗೆ ಸಿಬ್ಬಂದಿ ಕಸದ ತೊಟ್ಟಿಗೆ ಸುರಿದ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮಕ್ಕಳಿಗೆ ಆಹಾರವಾಗಿ...

ದಾವಣಗೆರೆ | ಬೀಳುವ ಹಂತದಲ್ಲಿದೆ ಸರ್ಕಾರಿ ಶಾಲೆ; ಜೀವ ಭಯದಲ್ಲೇ ಮಕ್ಕಳ ಕಲಿಕೆ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪ ಇರುವ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಕುಸಿದು ಬೀಳುವ ಹಂತದಲ್ಲಿದೆ. ಆದರೂ, ಶಿಕ್ಷಕರು, ವಿದ್ಯಾರ್ಥಿಗಳು ಪ್ರಾಣ ಭೀತಿಯಲ್ಲಿಯೇ...

ರಾಯಚೂರು | ಮೂಲಭೂತ ಸೌಕರ್ಯ ಕಲ್ಪಿಸಿ, ದೇವತಗಲ್‌ ಗ್ರಾಮಸ್ಥರ ಆಗ್ರಹ

ರಾಯಚೂರು ಜಿಲ್ಲೆಯ ದೇವತಗಲ್‌ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಗ್ರಾಮದಲ್ಲಿ ಸಮರ್ಪಕವಾದ ರಸ್ತೆಗಳಿಲ್ಲ, ಚರಂಡಿ ವ್ಯವಸ್ಥೆ ಇಲ್ಲದೇ ಗ್ರಾಮದಲ್ಲಿ ಸ್ವಚ್ಛತೆಯ ಕೊರತೆ ಇದೆ. ಈ ಗ್ರಾಮದಲ್ಲಿ 1500 ಜನಸಂಖ್ಯೆ ಇದೆ. ಎರಡು ಕೊಳವೆಬಾವಿಗಳಿಂದ...

ಹಾವೇರಿ | ಹಾಳಾದ ರಸ್ತೆಗಳು, ಗ್ರಾಮಸ್ಥರ ಗೋಳು ಕೇಳುವವರಿಲ್ಲ

ಹಾವೇರಿ ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶದ ರಸ್ತೆಗಳು ಸಂಪೂರ್ಣ ಹಾಳಾಗಿವೆ. ರಸ್ತೆಗಳು ಹಾಳಾಗಿದ್ದರೂ ಚುನಾಯಿತ ಪ್ರತಿನಿಧಿಗಳು ರಸ್ತೆ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಜನ ಪ್ರತಿನಿಧಿಗಳನ್ನು ನಿತ್ಯ ಶಪಿಸುತ್ತಿದ್ದಾರೆ. ನೆಗಳೂರ ಗ್ರಾಮದಿಂದ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಗ್ರಾಮಸ್ಥರು