ಚಿಕ್ಕಮಗಳೂರು | ಕಾಡಾನೆ ಸಂಚಾರ: ಎಚ್ಚರಿಕೆವಹಿಸಲು ಅರಣ್ಯ ಇಲಾಖೆ ಸೂಚನೆ 

ನರಸಿಂಹರಾಜಪುರ ತಾಲೂಕಿನ ಮೆಣಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆ ಓಡಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ವಾಹನ ಸವಾರರಿಗೆ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ಮಳಲಿ ಹಾಗೂ ಬಡಗಬೈಲು ಗ್ರಾಮದ...

ಮುಂಡಗೋಡ | ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಯ ಮನೆ ಧ್ವಂಸಗೊಳಿಸಿದ ಗ್ರಾಮಸ್ಥರು

12 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಮನೆಯನ್ನು ಗ್ರಾಮಸ್ಥರು ಧ್ವಂಸಗೊಳಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಇಸ್ಮಾಯಿಲ್ ಹುಲಗೂರು (65) ಎಂಬಾತನನ್ನು ಮುಂಡಗೋಡ ಪೊಲೀಸರು...

ಚಿಕ್ಕಮಗಳೂರು | ಸಂಪರ್ಕ ರಸ್ತೆ ಸೇತುವೆ ಕಾಮಗಾರಿ ವಿಳಂಬ: ರಸ್ತೆ ತಡೆಹಿಡಿದ ಗ್ರಾಮಸ್ಥರು

ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕೋಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಸಿನಹಾಡ್ಯ– ಹೊರಿಕೊಂಡ ಸಂಪರ್ಕ ರಸ್ತೆಯ ಸೇತುವೆ ಕಾಮಗಾರಿ ವಿಳಂಬ ಖಂಡಿಸಿ, ದಿವಂಗತ ಶೇಷೇಗೌಡರ ಕುಟುಂಬಸ್ಥರು ಸೇರಿ ಹೋರನಾಡು– ಮೇಣಸಿನಹಾಡ್ಯ–ಶೃಂಗೇರಿ ಮುಖ್ಯರಸ್ತೆ ತಡೆದು ಪ್ರತಿಭಟನೆ...

ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಇರುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ನಿಗದಿತ ಮಾರ್ಗಗಳಲ್ಲಿ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ...

ಕಾರವಾರ | ಚಿತ್ತಾಕುಲದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸುರಕ್ಷಿತವಾಗಿ ಸೆರೆ

ಕಾರವಾರ: ಗೋಪಶಿಟ್ಟಾ ವಲಯದ ಚಿತ್ತಾಕುಲ ಶಹರ ಶಾಖೆಯ ಹಳೇಭಾಗ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಪದೇ ಪದೇ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟುಮಾಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಗ್ರಾಮಸ್ಥರು