ರಾಯಚೂರು | ಕುಡಿಯುವ ನೀರಿನ ಸಮಸ್ಯೆ : ಶಾಸಕ ಮಾನಪ್ಪ ವಜ್ಜಲಗೆ ತರಾಟೆ ತೆಗೆದುಕೊಂಡ ಗ್ರಾಮಸ್ಥರು

ಕಸದ ವಾಹನ ಉದ್ಘಾಟಿಸಲು ಆಗಮಿಸಿದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ ಅವರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ ನಡೆದಿದೆ. ಪುರಸಭೆಯ...

ಚಿಕ್ಕಮಗಳೂರು l ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ 

ಚಿಕ್ಕಮಗಳೂರು ಜಿಲ್ಲೆ, ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲು ಗ್ರಾಮದ ದೊಡ್ಡಬಿಳಾಲುವಿನಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ನಡೆದಿದೆ. ಗುರುವಾರ ರಾತ್ರಿ, ಸುಮಾರು 9 ಗಂಟೆಯ ವೇಳೆಯಲ್ಲಿ ಟಿಟಿ ವಾಹನದಲ್ಲಿ, ಸ್ಥಳೀಯ ಜನರು ಹೋಗುತ್ತಿರುವಾಗ...

ರಾಯಚೂರು | ಕುಡಿಯುವ ನೀರಿನ ಸಮಸ್ಯೆ ;ಖಾಲಿ ಕೊಡ ಹಿಡಿದು ಪಂಚಾಯತಿಗೆ ಮುತ್ತಿಗೆ

ಜಿಲ್ಲೆ ಲಿಂಗಸುಗೂರು ತಾಲ್ಲೂಕು ನಾಗಲಾಪುರ ಗ್ರಾಮದ ಒಂದನೇ ವಾರ್ಡ್ ನಲ್ಲಿ ತಿಂಗಳಿಂದ ನೀರು ಬಾರದೆ ಇರುವುದರಿಂದ ಗ್ರಾಮದ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಕೆಲವು ದಿನಗಳಿಂದ ಹಲವು...

ಹೊಸನಗರ | ಚಿರತೆ ದಾಳಿಗೆ ಜಾನುವಾರು ಬಲಿ; ಹೆಚ್ಚಿದ ಆತಂಕ

ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು,...

ದಾವಣಗೆರೆ | ಗೋಮಾಳ, ಸ್ಮಶಾನ ಅಳತೆಗೆ ಆಗಮಿಸಿದ ಅಧಿಕಾರಿಗಳೊಂದಿಗೆ ಗ್ರಾಮಸ್ಥರ ವಾಗ್ವಾದ.‌

ಗೋಮಾಳ-ಕೆರೆ, ಸ್ಮಶಾನ ಒತ್ತುವರಿ ತೆರವಿಗೆ ಆಗಮಿಸಿದ ಸರ್ವೇ ಅಧಿಕಾರಿಗಳೊಂದಿಗೆ ಭೂಮಿಯ ಅಳತೆ ಸರಿಯಾಗಿ ನೆಡೆಸಿಲ್ಲವೆಂದು ಗ್ರಾಮಸ್ಥರು ವಾಗ್ವಾದ ನೆಡೆಸಿ ವಾಪಸು ಕಳುಹಿಸಿದ ಘಟನೆ ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಕಬ್ಬೂರು ಗ್ರಾಮದ ಸರ್ವೇ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಗ್ರಾಮಸ್ಥರು