ಬೀದರ್‌ | ʼಮನರೇಗಾʼ ಬಲ : ವಿಧಾನಸೌಧದಂತೆ ಕಂಗೊಳಿಸುತ್ತಿರುವ ʼಗ್ರಾಮ ಸೌಧʼ!

ಕಮಲನಗರ ತಾಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ಮಿನಿ ವಿಧಾನಸೌಧ ಮಾದರಿಯ ʼಗ್ರಾಮ ಸೌಧʼ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು, ಅದರ ವಿನ್ಯಾಸ ರಾಜ್ಯಕ್ಕೆ ಮಾದರಿ ಎನ್ನುವಂತಾಗಿದೆ. 1956ರಲ್ಲಿ ಸ್ಥಾಪನೆಯಾದ ಮುಧೋಳ (ಬಿ) ಗ್ರಾಮ ಪಂಚಾಯಿತಿಯಲ್ಲಿ ಪ್ರಸ್ತುತ...

ಬೀದರ್‌ | ಮುಗಿಯದ ಸಮುದಾಯ ಮಹಿಳಾ ಶೌಚಾಲಯ ಕಾಮಗಾರಿ : ತೆರೆಯದ ಬಾಗಿಲು!

ಸ್ವಚ್ಛತೆ ಹಾಗೂ ಶೌಚಾಲಯ ನಿರ್ಮಾಣ–ನಿರ್ವಹಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲೂ ಮಹಿಳೆಯರಿಗಾಗಿ ಹೈಟೆಕ್‌ ಶೌಚಾಲಯ ನಿರ್ಮಿಸುವ ಮಹತ್ವಕಾಂಕ್ಷಿ ಯೋಜನೆ ರೂಪಿಸಿ ಕೋಟ್ಯಾಂತರ ಅನುದಾನ ಸುರಿದರೂ ಅಧಿಕಾರಿಗಳ ಇಚ್ಚಾಶಕ್ತಿ...

ಕಲಬುರಗಿ | ʼಪ್ರೇರಣಾ ಅಭಿಯಾನʼಕ್ಕೆ ಚಾಲನೆ; ಉಚಿತವಾಗಿ ಮುಟ್ಟಿನ ಕಪ್‌ ವಿತರಣೆ

ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ʼಪ್ರೇರಣಾ ಅಭಿಯಾನʼಕ್ಕೆ ಚಾಲನೆ ನೀಡಿ, ಲೋಗೋವನ್ನು ಬಿಡುಗಡೆಗೊಳಿಸಲಾಗಿದೆ. ಹೆಣ್ಣು ಮಕ್ಕಳಿಗೆ ಸುಸ್ಥಿರವಾಗಿ ತಮ್ಮ ಮುಟ್ಟಿನ ಮಾಸವನ್ನು ನಿರ್ವಹಿಸಲು ಉಚಿತವಾಗಿ ಮುಟ್ಟಿನ ಕಪ್‌ನ್ನು ವಿತರಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ...

ಗದಗ | ಮಕ್ಕಳ ಕಲಿಕಾ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು: ಇಒ

ಮಕ್ಕಳ ಕಲಿಕಾ ಆಸಕ್ತಿಯನ್ನು ಗಮನಿಸಿ ಅವರ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು. ಹಾಗಾದಾಗ ಮಾತ್ರ ಮಕ್ಕಳಲ್ಲಿರುವ ಸೃಜನಶೀಲತೆಯು ಹೊರ ಬರಲು ಸಾಧ್ಯ ಎಂದು ಗದಗ ಜಿಲ್ಲೆ ರೋಣ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ...

ಕಲಬುರಗಿ | 20 ಸಾವಿರ‌ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ. ಕಾರ್ಯದರ್ಶಿ

ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಶಹಾಬಾದ್‌ ತಾಲೂಕಿನ ಮರತೂರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಎಂಬುವವರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪರಶುರಾಮ ರಾಠೋಡ್‌ ಎಂಬುವರಿಂದ ಜಾಗದ ಮುಟೇಷನ್...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ