ಬಿಜೆಪಿ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ಕಟೀಲ್: ಕಾಂಗ್ರೆಸ್‌

ಗೃಹಖಾತೆಯನ್ನು ಪರಮೇಶ್ವರ ಅವರು ಮರಿ ಖರ್ಗೆಗೆ ಲೀಸ್‌ಗೆ ಕೊಟ್ಟಿದ್ದಾರೋ? ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಳಿನ್ ಕುಮಾರ್...

ಕಲಬುರಗಿ | ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ಮಂಡಳಿಯಲ್ಲಿ ನಡೆದ ಅಕ್ರಮಗಳ ತನಿಖೆ ನಿಶ್ಚಿತ

ಮನೆ ಮಗನ ಚುನಾವಣೆ ಎನ್ನುವಂತೆ ಕೆಲಸ ಮಾಡಿ ಗೆಲ್ಲಿಸಿದ್ದಕ್ಕೆ ಧನ್ಯವಾದ ಈ ಬಾರಿಯ ಚುನಾವಣೆ ಸಿದ್ದಾಂತಗಳ ನಡುವೆ ನಡೆದ‌ ಚುನಾವಣೆಯಾಗಿತ್ತು ಈ ಬಾರಿಯ ವಿಧಾನಸಭೆ ಚುನಾವಣೆ ಸಿದ್ದಾಂತಗಳ ನಡುವೆ ನಡೆದ‌ ಚುನಾವಣೆಯಾಗಿತ್ತು. ಈ‌ ಚುನಾವಣೆಯಲ್ಲಿ ಚಿತ್ತಾಪುರದ‌...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ ಕಾನೂನುಬ‌ದ್ಧವಾಗಿ ಕ್ರಮ ಜರುಗಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ