ಬಾಗಲಕೋಟೆ | ಅಮರಾವತಿ ಪಿಡಿಒ ವರ್ಗಾವಣೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಸಾರ್ವಜನಿಕರ ಸಮಸ್ಯೆಗಳು, ಕುಂದುಕೊರತೆಗಳಿಗೆ ಪಿಡಿಒ ಸರಿಯಾಗಿ ಸ್ಪಂದಿಸುತ್ತಿಲ್ಲ. ಜನರ ಕೈಗೆ ಸಿಗುವುದೇ ಇಲ್ಲ. ಸರಿಯಾಗಿ ಕೆಲವನ್ನೂ ಮಾಡುತ್ತಿಲ್ಲ. ಅವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ....

ಮಂಡ್ಯ | ಕೈಗೊಳ್ಳದ ಯೋಜನೆಗೆ ಹಣ ಪಾವತಿ; ಪಿಡಿಓ ಸೇರಿ ಹಲವರಿಗೆ ನೋಟಿಸ್ ಜಾರಿ

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಊಗಿನಹಳ್ಳಿ ಗ್ರಾಮದ ಮುಖ್ಯ ರಸ್ತೆಯಿಂದ ಸರ್ಕಾರಿ ಶಾಲೆಯವರೆಗೆ ₹2 ಲಕ್ಷದ 4 ಸಾವಿರ ರೂಪಾಯಿಗಳ ವೆಚ್ಚದಲ್ಲಿ ಮಹಾಗನಿ, ನೇರಳೆ, ಬೇವು...

ಮಂಡ್ಯ | ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ ‘ ಸೇರಿದ ಅಣ್ಣೂರು ಗ್ರಾಮ ಪಂಚಾಯಿತಿ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಹಿಳಾ ಸಬಲೀಕರಣ ಹಾಗೂ ಪಂಚಾಯತ್ ರಾಜ್ ಸಬಲೀಕರಣ ಕುರಿತಾದ ಜಾಗೃತಿ ಅಭಿಯಾನದ ಅಂಗವಾಗಿ ಮನೆಯ ಮುಂದೆ ರಂಗೋಲಿ ಬಿಡಿಸಿ '...

ಮಾನ್ವಿ | ಸುಂಕೇಶ್ವರ: ಗ್ರಾಮ ಪಂಚಾಯತಿ ಕಚೇರಿಗೆ ಗ್ರಾಮಸ್ಥರಿಂದ ಬೇಲಿ

ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೂಲಿಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದ ಘಟನೆ ಶನಿವಾರ ಮಾನ್ವಿ ತಾಲ್ಲೂಕಿನ ಸುಂಕೇಶ್ವರ...

ರಾಯಚೂರು | ಕರ್ತವ್ಯ ಲೋಪ ಆರೋಪ: ಇಬ್ಬರು ಪಿಡಿಒ ಅಮಾನತು

ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಪಿಡಿಒಗಳನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಪಾಂಡ್ವೆ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ನಾಗಾಲಾಪುರ...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಗ್ರಾಮ ಪಂಚಾಯತಿ