ಕುಮಟಾ: ಐತಿಹಾಸಿಕ ಮಿರ್ಜಾನ ಕೋಟೆ ರಸ್ತೆಯಲ್ಲಿ ಅಕ್ರಮವಾಗಿ ಗೇಟ್ ಅಳವಡಿಸಿ ಸುಂಕ ವಸೂಲಿ ಮಾಡಲು ಮುಂದಾಗಿದ್ದ ಪಂಚಾಯತ್ ನಿರ್ಧಾರಕ್ಕೆ ಈಗ ಭಾರಿ ಹಿನ್ನಡೆಯಾಗಿದೆ.
ಗ್ರಾಮಸ್ಥರ ತೀವ್ರ ಪ್ರತಿಭಟನೆ ಹಾಗೂ ಮಾಧ್ಯಮಗಳ ನಿರಂತರ ವರದಿಗಾರಿಕೆಯ ಫಲವಾಗಿ...
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿ ಬೆಳೆಸಬೇಕಾದ ರಾಜ್ಯ ಸರ್ಕಾರ ಅಧಿಕಾರಶಾಹಿಗಳ ಜೊತೆ ಶಾಮೀಲಾಗಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಆಡಳಿತಶಾಹಿಗಳಿಗೆ ಅಧಿಕಾರ ನೀಡಲು ಮುಂದಾಗಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ...
ಯುಪಿಎ ಸರ್ಕಾರ ಆಡಳಿತದಲ್ಲಿದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಮನರೇಗಾ ಕಾಯ್ದೆಯನ್ನು ಜಾರಿಗೆ ತಂದು, ದೆಹಲಿಯಿಂದ ಆಡಳಿತ ಆಗಬಾದೆಂದು ಗ್ರಾಮ ಪಂಚಾಯಿತಿಗೆ ಇದರ ಅಧಿಕಾರ ನೀಡಿದ್ದರು. ಆದರೆ ಕಾರ್ಪೊರೇಟ್ಗಳ ಜತೆಗೆ...
"ಕಾರ್ಮಿಕರು ಮತ್ತು ಯಾವುದೇ ಕಾರ್ಮಿಕ ಗುಂಪುಗಳ ಜೊತೆ ಮಾತುಕತೆ ನಡೆಸದೆ ಪ್ರಸ್ತಾವಿತ ವಿಕಸಿತ ಭಾರತ - ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (VB G RAM G) 2025 ಮಸೂದೆಯನ್ನು ಗ್ರಾಮೀಣ...
"ಗ್ರಾಮೀಣ ಭಾಗದ ಬಹುತೇಕ ಜನರು ನರೇಗಾ ಯೋಜನೆಯಿಂದಾಗಿ ಉದ್ಯೋಗವನ್ನು ಕಂಡುಕೊಂಡಿದ್ದಾರೆ. ಹೆಸರು ಬದಲಿಸಿ ಈ ರೀತಿ ಹೊಸ ಕಾನೂನು ನೀತಿ ನಿಯಮಗಳನ್ನು ತರುವ ಮೂಲಕ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವವರ ಸಂಖ್ಯೆಯನ್ನು ಕಡಿಮೆಗೊಳಿಸಲಾಗುತ್ತಿದೆ....