ಚಿಕ್ಕಮಗಳೂರು | ತಮ್ಮದೇ ಸಮುದಾಯದರಿಂದ ಬಹಿಷ್ಕಾರಗೊಂಡ ಐದು ಕುಟುಂಬ! 

ಗ್ರಾಮಗಳಲ್ಲಿ ಎಲ್ಲಾ ಗ್ರಾಮಸ್ಥರು ಅಣ್ಣ ತಮ್ಮಂದಿರು ಹಾಗೂ ಅಕ್ಕ ತಂಗಿಯರ ಹಾಗಿರುತ್ತಾರೆ. ಒಬ್ಬರಿಗೊಬ್ಬರು ಸಹಾಯ, ವಾತ್ಸಲ್ಯ, ಪ್ರೀತಿಯಿಂದ ಕೂಡಿ ಬಾಳುತ್ತಾರೆ. ಆದರೇ ಈ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಒಂದೇ ಊರಿನ ಐದು ಕುಟುಂಬದವರನ್ನು...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ ಕಲ್ಪಿಸುವ ಮಾರ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯ ಕಲ್ಪಿಸುವಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರಮುಖ ರಸ್ತೆಯನ್ನು ತಡೆದು ತೀವ್ರ...

ಗುಂಡ್ಲುಪೇಟೆ | ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಗೋಪಾಲ್ ಹೊರೆಯಾಲ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಹೊರೆಯಾಲ ಗ್ರಾಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ವಾಲ್ಮೀಕಿ ಪುತ್ಥಳಿಗಳನ್ನು ಒಳಗೊಂಡ ಸ್ವಾಗತ ಕಮಾನು ನಿರ್ಮಾಣ ಕಾಮಗಾರಿಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ...

ಗ್ರಾಮದಲ್ಲಿ ವಿದ್ಯುತ್, ನೀರು ಸರಬರಾಜು ಕಡಿತ; ‘ಜಾತಿ ಪಕ್ಷಪಾತ’ವೆಂದು ನಿವಾಸಿಗಳ ಆರೋಪ

ದಲಿತ ಸಮುದಾಯದ ಜನರು ವಾಸಿಸುವ ಪ್ರದೇಶಕ್ಕೆ ವಿದ್ಯುತ್ ಮತ್ತು ನೀರು ಸರಬರಾಜು ಸ್ಥಗಿತಗೊಂಡಿರುವ ಘಟನೆ ಒಡಿಶಾದ ಬಲಂಗೀರ್ ಜಿಲ್ಲೆಯ ದುಮೇರ್‌ಚುವಾನ್ ಗ್ರಾಮದಲ್ಲಿ ನಡೆದಿದೆ. ಇದು, 'ಜಾತಿ ತಾರತಮ್ಯ'ದ ಕೃತ್ಯವೆಂದು ದಲಿತ ನಿವಾಸಿಗಳು ಆರೋಪಿಸಿದ್ದಾರೆ. ಕೆಲವು...

ಶಾಕಿಂಗ್: 1,500 ಜನಸಂಖ್ಯೆಯ ಗ್ರಾಮದಲ್ಲಿ 3 ತಿಂಗಳಲ್ಲೇ 27,000 ಜನನಗಳು ದಾಖಲು! ಬೃಹತ್ ಸೈಬರ್ ವಂಚನೆ?

1,500 ಜನಸಂಖ್ಯೆ ಇರುವ ಗ್ರಾಮವೊಂದರಲ್ಲಿ ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗಿನ ಮೂರು ತಿಂಗಳಲ್ಲಿ ಬರೋಬ್ಬರಿ 27,397 ಜನನಗಳಾಗಿವೆ (ಹೆರಿಗೆ) ಎಂದು ನಾಗರಿಕ ನೋಂದಣಿ ವ್ಯವಸ್ಥೆಯಲ್ಲಿ (ಸಿಆರ್‌ಎಸ್) ದಾಖಲಿಸಲಾಗಿದೆ. ಇದು, ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಮಾತ್ರವಲ್ಲದೆ, ಬೃಹತ್...

ಜನಪ್ರಿಯ

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

36 ಗಂಟೆಗಳ ಸ್ಥಗಿತದ ಬಳಿಕ ಯಥಾಸ್ಥಿತಿಗೆ ಮರಳಿದ ಮೈಕ್ರೋಸಾಫ್ಟ್: ಔಟ್‌ಲುಕ್, ಟೀಮ್ಸ್ ಸೇವೆಗಳ ಯಶಸ್ವಿ ಮರುಸ್ಥಾಪನೆ

ಜಗತ್ತಿನಾದ್ಯಂತ ಲಕ್ಷಾಂತರ ಗ್ರಾಹಕರು, ವಾಣಿಜ್ಯ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳನ್ನು ತೀವ್ರವಾಗಿ...

ಖರ್ಗೆ ಗಾಂಭೀರ್ಯವುಳ್ಳ ವ್ಯಕ್ತಿ; ಅವರು ಅಧ್ಯಕ್ಷರಾದಾಗ ನನಗೆ ಅತೀವ ನಿರಾಳವಾಯಿತು: ಆತ್ಮಕಥೆಯಲ್ಲಿ ಸೋನಿಯಾ ಬಣ್ಣನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು "ಗಾಂಭೀರ್ಯವುಳ್ಳ ವ್ಯಕ್ತಿ" (man with...

ಜೈಲಿನಲ್ಲೇ ಘೋರ ಕೃತ್ಯ: ವಿಚಾರಣಾಧೀನ ಕೈದಿ ಮೇಲೆ 3 ಬಾರಿ ಸಾಮೂಹಿಕ ಅತ್ಯಾಚಾರ; ಜೈಲು ಅಧೀಕ್ಷಕ ಸೇರಿ 19 ಮಂದಿ ವಿರುದ್ಧ FIR

20 ವರ್ಷದ ವಿಚಾರಣಾಧೀನ ಕೈದಿಯೊಬ್ಬನಿಗೆ ಮಾದಕ ದ್ರವ್ಯ ಕುಡಿಸಿ, ಮೂರು ಬಾರಿ...

Tag: ಗ್ರಾಮ