ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜನನಿಬಿಡ ಪ್ರದೇಶದಲ್ಲಿರುವ 'ಡೆಸರ್ಟಿನೊ ಕೆಫೆ'ಯಲ್ಲಿ ಮಂಗಳವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಭಸ್ಮವಾಗಿವೆ.
ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದಾಗಿ ಕೆಫೆಯಲ್ಲಿದ್ದ ಗ್ರಾಹಕರು...
ಚಿಕ್ಕಮಗಳೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಗ್ರಾಹಕರು, ಬ್ಯಾಂಕ್‌ಗಳು ಮತ್ತು ಬ್ಯಾಂಕ್ ಅಧಿಕಾರಿಗಳ ನಡುವೆ ಹೇಗೆ ಲೀಡ್ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದೆ ಎಂದು ಕ್ಲಬ್ ವತಿಯಿಂದ ತಿಂಗಳ ಅತಿಥಿ ಸಂವಾದ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಯಿತು.
ಯೂನಿಯನ್ ಬ್ಯಾಂಕ್...
ನವೆಂಬರ್‌ನಿಂದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಯೊಂದಿಗೆ ಚಾಲ್ತಿಗೆ ಬರಲಿದೆ. ಖಾತೆಯ 'ಕ್ಲೈಮ್' ಇತ್ಯರ್ಥದಲ್ಲಿ ಏಕರೂಪತೆ ಮತ್ತು ದಕ್ಷತೆ ತರಲು ಬ್ಯಾಂಕ್ ಗ್ರಾಹಕರು ತಮ್ಮ ಖಾತೆಗೆ ನಾಲ್ಕು 'ನಾಮಿನಿ'ಗಳನ್ನು ಆಯ್ಕೆ/ಸೇರ್ಪಡೆ ಮಾಡಬಹುದು ಎಂದು ಹಣಕಾಸು...
ಬೆಂಗಳೂರು ನಿವಾಸಿಗಳ ಕೋರಿಕೆಯಂತೆ ನಗರದಾದ್ಯಂತ ಎಲ್ಲ ಪ್ರದೇಶಗಳಲ್ಲೂ ರೈತ ಸಂತೆ ನಡೆಸಲು ಯೋಜಿಸುತ್ತಿದ್ದೇವೆ. ಆಸಕ್ತ ಗ್ರಾಹಕರು ಮತ್ತು ನಿವಾಸಿಗಳ ಸಂಘಗಳು ನಮ್ಮನ್ನು ಸಂಪರ್ಕಿಸಿದರೆ, ಅವರ ಪ್ರದೇಶಗಳಲ್ಲಿ ಸಂತೆಗಳನ್ನು ನಡೆಸುತ್ತೇವೆ...
ರೈತರು ತಮ್ಮ ಉತ್ಪನ್ನಗಳನ್ನು ತಾವೇ...
ದೇಶಾದ್ಯಂತ ಮತ್ತೆ ಯುಪಿಐ ಪಾವತಿಗಳ ಸರ್ವರ್ ಡೌನ್ ಆಗಿದ್ದು, ಗ್ರಾಹಕರು, ವ್ಯಾಪಾರಿಗಳು ಪರದಾಡುವಂತಾಗಿದೆ. ಸರಿಯಾಗಿ ಹಣ ಪಾವತಿ ಮತ್ತು ಸ್ವೀಕೃತಿಯಾಗದೆ ಸಮಸ್ಯೆ ಎದುರಾಗಿದೆ.
ಕಳೆದೊಂದು ತಿಂಗಳಲ್ಲಿ ಇದು 3ನೇ ಬಾರಿ ಯುಪಿಐ ಪಾವತಿ...