ಗ್ರೇಟರ್ ಬೆಂಗಳೂರು | ಏನಿದರ ವಿಶೇಷತೆ, ಎಷ್ಟು ಪಾಲಿಕೆಗಳು, ಯಾರು ಎಲ್ಲಿಗೆ ಉಸ್ತುವಾರಿ?

ಜಿಬಿಎ ಮುಖ್ಯ ಆಯುಕ್ತರಡಿ ಐದು ಪಾಲಿಕೆಗಳ ಆಯುಕ್ತರು ಕಾರ್ಯನಿರ್ವಹಿಸಬೇಕಿದೆ. ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಿಗೆ ಕಂದಾಯ, ಆಸ್ತಿ, ಮಾರುಕಟ್ಟೆ, ಆಡಳಿತ, ಹಣಕಾಸು, ಜಾಹೀರಾತು, ಸರ್ವೆ, ಮಾಹಿತಿ ತಂತ್ರಜ್ಞಾನ ವಿಭಾಗದ ಜವಾಬ್ದಾರಿ ನೀಡಲಾಗಿದೆ. ಜಂಟಿ...

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ: BBMP ಬದಲು ಐದು ನಗರ ಪಾಲಿಕೆಗಳ ರಚನೆ

ಬೆಂಗಳೂರು ನಗರದ ನಾಗರಿಕರಿಗೆ ಸಮರ್ಥ ಮತ್ತು ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅನ್ನು ರಚಿಸಲಾಗಿದ್ದು, ಇದರಡಿ ಐದು ನಗರ ಪಾಲಿಕೆಗಳು ಕಾರ್ಯನಿರ್ವಹಿಸಲಿವೆ. ಇಂದು ಜಿಬಿಎ ಅಧಿಕೃತವಾಗಿ ಅಸ್ತಿತ್ವಕ್ಕೆ...

ಅಸ್ತಿತ್ವಕ್ಕೆ ಬಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಅಧ್ಯಕ್ಷರಾಗಿ ಸಿಎಂ, 75 ಸದಸ್ಯರಿಗೆ ಅವಕಾಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು 75 ಸದಸ್ಯರ ಬಲದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರನ್ನು ಐದು ನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ...

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ, ಶೀಘ್ರವೇ ಚುನಾವಣೆ: ಡಿ ಕೆ ಶಿವಕುಮಾರ್

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ...

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಬಗ್ಗೆ ಜನರಿಂದ ಸಲಹೆ ಪಡೆಯಲು ಬಿಬಿಎಂಪಿಯಿಂದ ಮೂರು ದಿನ ಸಭೆ

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ನಗರದಲ್ಲಿ 3 ದಿನಗಳ ಕಾಲ 5 ಕಡೆ ಎಲ್ಲಾ ಎಂಟು ವಲಯಗಳನ್ನು ಒಳಗೊಂಡಂತೆ ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಲಹೆಗಳನ್ನು...

ಜನಪ್ರಿಯ

ಈ ದಿನ ಸಂಪಾದಕೀಯ | ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿ

ಪ್ರತಿಯೊಂದು ಬೇಡಿಕೆಯನ್ನೂ ಹೋರಾಟದ ಮೂಲಕವೇ ಪಡೆಯಿರಿ ಎನ್ನುವ ಸರ್ಕಾರಗಳ ಧೋರಣೆಯು ಸರಿಯಲ್ಲ....

ಉಳ್ಳಾಲ | ತಾಲೂಕಿನ ಹಲವೆಡೆ ಆಹಾರ ಸುರಕ್ಷತಾ ತಂಡದ ದಾಳಿ; ಆಹಾರ ಮಾದರಿ ಸಂಗ್ರಹ

ಆರೋಗ್ಯ ಸಚಿವ ಯು ಟಿ ಖಾದರ್ ರವರ ಸೂಚನೆಯ ಮೇರೆಗೆ ಜಿಲ್ಲಾ...

ಬೆಳ್ತಂಗಡಿ | ಸೌಜನ್ಯಾ ಪ್ರಕರಣ ತನಿಖೆಗೆ ಮೆಡಿಕಲ್ ಬೋರ್ಡ್ ರಚನೆ: ಸ್ಥಳ ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ...

ಕಲ್ಲಿನೊಳಗೊಂದು ಕೌತುಕ: ಸಾರ್ವಜನಿಕರ ಮುಂದೆಯೇ ಅನಾವರಣಗೊಳ್ಳಲಿದೆ 7.5 ಕೋಟಿ ವರ್ಷಗಳ ಡೈನೋಸಾರ್ ವಿಸ್ಮಯ!

ಅಮೆರಿಕದ ಉತ್ತರ ಕೆರೊಲಿನಾದ ರೇಲಿಯಲ್ಲಿರುವ ನೈಸರ್ಗಿಕ ವಿಜ್ಞಾನ ವಸ್ತುಸಂಗ್ರಹಾಲಯದ (NC Museum...

Tag: ಗ್ರೇಟರ್ ಬೆಂಗಳೂರು ಪ್ರಾಧಿಕಾರ