ಗದಗ | ಸಾರ್ವಜನಿಕ ಸೇವೆ ಮಾನವೀಯತೆಯಿಂದ ಕೂಡಿರಲಿ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಾರ್ವಜನಿಕ ಸೇವೆಯಲ್ಲಿ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಸೇವೆ ನೀಡಬೇಕು ಹಾಗೂ ಕೆಲಸ ಕೇಳುವವರಾಗದೇ ನೀಡುವವರಾಗಬೇಕೆಂದು ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್...

ಗದಗ | ಮಾರ್ಚ್ 6ರಂದು ಆರ್‌ಡಿಪಿಆರ್ ವಿವಿ 4ನೇ ಘಟಿಕೋತ್ಸವ

ಗದಗ ಮಾರ್ಚ್‌ 6ರಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವ ಚಿರಂಜೀವ್ ಸಿಂಗ್ ಹಾಗೂ ಸಿ ನಾರಾಯಣಸ್ವಾಮಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ, ಗ್ರಾವೀಣಾಭಿವೃದ್ಧಿ ಚೇತನ ಬಿರುದು. ಗದಗನ...

ಧಾರವಾಡ | ಪಿಎಚ್‌ಡಿ ಪದವಿ ಪ್ರದಾನ ಮಾಡದೇ ಘಟಿಕೋತ್ಸವ ಅಂತ್ಯ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 73ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನಮಗೂ ರಾಜ್ಯಪಾಲರಿಂದಲೇ ಪ್ರಮಾಣ ಪತ್ರ ಕೊಡಿಸಿ ಎಂದು ಪಿಎಚ್‌ಡಿ ಪದವೀಧರರು ಪ್ರತಿಭಟನೆ ಮಾಡಿದ್ದಾರೆ. ಪಿಎಚ್‌ಡಿ ಪದವಿ ಪ್ರದಾನ...

ಬೀದರ್ | ಕೃಷಿ, ವ್ಯವಸಾಯ ಅಭಿವೃದ್ಧಿಗೆ ಪಶು ವಿ.ವಿಗಳು ಒತ್ತು ನೀಡಬೇಕು: ರಾಜ್ಯಪಾಲ ಗೆಹ್ಲೋಟ್

ಗ್ರಾಮೀಣ ವಿಕಾಸದ ಉದ್ಧೇಶ ಇಟ್ಟುಕೊಂಡು ಸ್ಥಾಪಿತವಾದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕೃಷಿ ವ್ಯವಸಾಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು  ಕರ್ನಾಟಕ ರಾಜ್ಯದ ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಘಟಿಕೋತ್ಸವ