ಬಂಗಾಳ ಕೊಲ್ಲಿಯಲ್ಲಿ 'ಅರ್ನಾಬ್ ಮುರಸು' ಚಂಡಮಾರುತದ ಅಬ್ಬರ ತಣ್ಣಗಾದ ಬೆನ್ನಲ್ಲೇ ಇದೀಗ ಮತ್ತೊಂದು ಚಂಡಮಾರುತದ ಆತಂಕ ಎದುರಾಗಿದೆ. ಆಗ್ನೇಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರ ವ್ಯಾಪ್ತಿಯಲ್ಲಿ ವಾಯುಭಾರ ಕುಸಿದಿದ್ದು, ನವೆಂಬರ್ 16ರಂದು ಪ್ರಬಲ...
ನೈರುತ್ಯ ಮತ್ತು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು 'ಮುರಸು' (Murasu) ಚಂಡಮಾರುತವಾಗಿ ಪರಿವರ್ತನೆಗೊಂಡಿದೆ. ಇದು ನವೆಂಬರ್ 3ರ ಮುಂಜಾನೆ ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದ್ದು, ಈ ವೇಳೆ ಗಂಟೆಗೆ 80...
ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗಲಿದ್ದು, ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಧಾರಾಕಾರ ಮಳೆಯಾಗಲಿದೆ ಎಂದು...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಿತ್ವಾ ಚಂಡಮಾರುತ ಅಬ್ಬರಿಸುತ್ತಿದೆ. ಚಂಡಮಾರುತದಿಂದ ಮಳೆ ಆರ್ಭಟ ಹೆಚ್ಚಾಗಿದ್ದು, ಶ್ರೀಲಂಕಾ ಮತ್ತು ತಮಿಳುನಾಡು ತತ್ತರಿಸಿವೆ. ಕರ್ನಾಟಕದಲ್ಲಿಯೂ 12 ಜಿಲ್ಲೆಗಳಲ್ಲಿ ಡಿ.3ರಿಂದ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ...
ದಿತ್ವಾ ಚಂಡಮಾರುತದಿಂದಾಗಿ ಶ್ರೀಲಂಕಾದಲ್ಲಿ ಪ್ರವಾಹ ಉಂಟಾಗಿದ್ದು ಈವರೆಗೆ 69 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 34 ಮಂದಿ ನಾಪತ್ತೆಯಾಗಿದ್ದಾರೆ. ಇದೇ ಚಂಡಮಾರುತವು ನವೆಂಬರ್ 30ರಂದು ಚೆನ್ನೈಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...