ರಾಜ್ಯದಲ್ಲಿ ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ 'ಸೆನ್ಯಾರ್ʼ ಚಂಡಮಾರುತದಿಂದಾಗಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
"ಕರ್ನಾಟಕ, ತಮಿಳುನಾಡು,...
ಆಂಧ್ರಪ್ರದೇಶದ ಕಡಲತೀರಕ್ಕೆ ಅಪ್ಪಳಿಸಿದ ಮೊಂತಾ ಚಂಡಮಾರುತ ಇದೀಗ ದುರ್ಬಲಗೊಂಡು ಸಾಮಾನ್ಯ ಚಂಡಮಾರುತವಾಗಿ ಪರಿವರ್ತನೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆದರೂ, ಈ ಚಂಡಮಾರುತವು ಕೃಷ್ಣ, ಪಶ್ಚಿಮ ಗೋದಾವರಿ, ಪೂರ್ವ ಗೋದಾವರಿ ಸೇರಿದಂತೆ...
ಬಂಗಾಳಕೊಲ್ಲಿಯಲ್ಲಿ ಬಿರುಸು ಪಡೆದುಕೊಂಡಿರುವ 'ಮೊಂತಾ' ಚಂಡಮಾರುತವು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಿಂದ ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುತ್ತಿದೆ. ಮಂಗಳವಾರ ಸಂಜೆ ವೇಳೆಗೆ ಆಂಧ್ರದಲ್ಲಿ ಭಾರೀ ಮಳೆಯಾಗಲಿದ್ದು, ಭೂಕುಸಿತಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದ...
ಹಾಂಗ್ ಕಾಂಗ್ನ ತೈವಾನ್ನಲ್ಲಿ 'ರಾಗಸ' ಚಂಡಮಾರುತ ಭಾರಿ ಅನಾಹುತವನ್ನೇ ಸೃಷ್ಟಿಸಿದೆ. ಸರೋವರದ ತಡೆಗೋಡೆ ಒಡೆದು ಪಟ್ಟಣದ ಒಳಗಡೆ ನುಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿ ಚಂಡಮಾರುತ...
ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ನಾಳೆ ಮಳೆ ಪ್ರಮಾಣ ಕಡಿಮೆಯಾದರೂ ಕೂಡಾ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ...