ಚಂಡೀಗಢ | ಸಿಖ್ ಕೈದಿಗಳ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ; ಪ್ರತಿಭಟನಾಕಾರರ ಮೇಲೆ ಅಶ್ರುವಾಯು, ಜಲಫಿರಂಗಿ

ಸಿಖ್ ಕೈದಿಗಳ ಬಿಡುಗಡೆಗೆ ಆಗ್ರಹಿಸಿ ಪಂಜಾಬ್‌ ರಾಜ್ಯಪಾಲರ ನಿವಾಸದತ್ತ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರನ್ನು ಚದುರಿಸಲು ಚಂಡೀಗಢ ಪೊಲೀಸರು ಇಂದು ಅಶ್ರುವಾಯು ಸಿಡಿಸಿ, ಜಲಫಿರಂಗಿ ಪ್ರಯೋಗಿಸಿದ್ದಾರೆ. ಚಂಡೀಗಢದ ಲೋಕಭವನದಲ್ಲಿರುವ ಪಂಜಾಬ್ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ...

ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ: ಖ್ಯಾತ ಲೇಖಕಿ ಮಧು ಕಿಶ್ವರ್ ವಿರುದ್ಧ ಎಫ್‌ಐಆರ್‌ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಹಾಗೂ ಸಾರ್ವಜನಿಕರ ದಾರಿ ತಪ್ಪಿಸುವಂತಹ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಖ್ಯಾತ ಲೇಖಕಿ ಮಧು ಕಿಶ್ವರ್ ಅವರ ವಿರುದ್ಧ ಚಂಡೀಗಢ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ,...

ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿ ಮಣಿಸಲು ಕಾಂಗ್ರೆಸ್, ಎಎಪಿ ಜಂಟಿ ಕಾರ್ಯತಂತ್ರ

ಮುಂಬರುವ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಮೇಯರ್ ಹುದ್ದೆ ದೊರೆಯದಂತೆ ಕಟ್ಟಿಹಾಕಲು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಜಂಟಿ ಕಾರ್ಯತಂತ್ರ ರೂಪಿಸಲು ಎದುರು ನೋಡುತ್ತಿವೆ. ಎರಡೂ ಪಕ್ಷಗಳು ಮೇಯರ್ ಚುನಾವಣೆಯಲ್ಲಿ...

ಚಂಡೀಗಢಕ್ಕೆ ಲೆಫ್ಟಿನೆಂಟ್ ಗವರ್ನರ್ ನೇಮಕ; ಕೇಂದ್ರದ ಮಸೂದೆಗೆ ಪಂಜಾಬ್ ವಿರೋಧ

ಹರಿಯಾಣ ಮತ್ತು ಪಂಜಾಬ್‌ ರಾಜ್ಯಗಳ ರಾಜಧಾನಿಯಾಗಿರುವ ಚಂಡೀಗಢವನ್ನು ಸಂವಿಧಾನದ 240ನೇ ವಿಧಿಯಡಿ ಸೇರಿಸಿ, ಪ್ರತ್ಯೇಕ ಲೆಫ್ಟಿನೆಂಟ್ ಗವರ್ನರ್ ನೇಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅದಕ್ಕಾಗಿ, ಮಸೂದೆಯ್ನು ರೂಪಿಸುತ್ತಿದೆ. ಕೇಂದ್ರ ಸರ್ಕಾರದ ಮಸೂದೆ ಮತ್ತು...

ರಣಜಿ ಟ್ರೋಫಿ | ಚಂಡೀಗಢ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ; ಕ್ವಾರ್ಟರ್ ಫೈನಲ್‌ ಕನಸು ಜೀವಂತ

ರಣಜಿ ಟ್ರೋಫಿ 2025–26 ರ ಸಾಲಿನ ಎಲೈಟ್ ಗ್ರೂಪ್ ‘ಬಿ’ಗುಂಪಿನ ಪಂದ್ಯದಲ್ಲಿ ಕರ್ನಾಟಕ ತಂಡ ಚಂಡೀಗಢ ತಂಡದ ವಿರುದ್ಧ ಇನಿಂಗ್ಸ್ ಮತ್ತು 185 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೂರನೇ ದಿನದಲ್ಲಿ ಶ್ರೇಯಸ್ ಗೋಪಾಲ್‌...

ಜನಪ್ರಿಯ

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

ಮಲ್ಲೇಶ್ವರಂನಲ್ಲಿ ‘ಫಾರ್ಮ್-7’ ದುರ್ಬಳಕೆ: ಮತಪಟ್ಟಿಯಿಂದ ಹೆಸರು ಡಿಲೀಟ್‌ಗೆ ಅರ್ಜಿ ಸಲ್ಲಿಸಿದ್ದವರ ವಿರುದ್ಧ ಎಫ್‌ಐಆರ್

​ಮತದಾರರ ಪಟ್ಟಿ ವಿಶೇಷ ತೀವ್ರ‌ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ...

Tag: ಚಂಡೀಗಢ