ದೇವೇಗೌಡರದು ಪಕ್ಷ, ಜಾತಿ, ಪಂಥಗಳನ್ನು ಮೀರಿದ ಮುತ್ಸದ್ದಿತನ. ಎದುರಾಳಿಗಳು ಆತ್ಮಾವಲೋಕನ ಮಾಡಿಕೊಳ್ಳುವಂತಹ ಮಾತು – ನಡವಳಿಕೆ ಅವರಿಂದ ಬರಬೇಕಿತ್ತು. ಅದರಿಂದ ರಾಜ್ಯಕ್ಕೂ ಒಳ್ಳೆಯದಾಗುತ್ತಿತ್ತು. ಆದರೆ, ಅವರು ತಮ್ಮ ಕುಟುಂಬದ ಕುಡಿಗಳಿಗೆ ಅಧಿಕಾರ ಪಡೆದುಕೊಳ್ಳಲು...
ಚನ್ನಪಟ್ಟಣದಲ್ಲಿ ಉಪಚುನಾವಣೆಯ ರಂಗು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ನಡುವೆಯೇ ಜೆಡಿಎಸ್ನ ಕೆಲವು ಮುಖಂಡರು, ಮುಸ್ಲಿಮ್ ಮತದಾರರನ್ನು ಒಲೈಸಲು ಮುಂದಾಗಿದ್ದು, ಕುರ್ಆನಿನ ಪ್ರತಿಯೊಂದಿಗೆ ಹಣ ಹಂಚಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಈ ಬೆಳವಣಿಗೆಯ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಕಾರಣ ಕ್ಷೇತ್ರದ ಮತದಾರರಲ್ಲದವರು ನ.11ರ ಸೋಮವಾರ ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟು ಹೊರಹೋಗಬೇಕು. ಇದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ...
ಅಳು ನಮ್ಮ ಪರಂಪರೆ, ನೀನು ಅಳೋಕೆ ಶುರು ಮಾಡು ಎಂದು ನಿಖಿಲ್ ಕುಮಾರಸ್ವಾಮಿ ಅವರಿಗೆ ಹೇಳಿಕೊಡಲಾಗಿದೆ. ಸೋಲಿನ ಭಯ ಕಾಡುತ್ತಿದೆ ಅದಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ...
ಚದುರಂಗ ಆಡಿದವರೆಲ್ಲಾ ಮುಳುಗಿ ಹೋಗಿದ್ದಾರೆ. ಜನರಿಗೆ ಏನು ಲಾಭವಾಗಿದೆ, ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಆಧಾರದ ಮೇಲೆ ಜನ ಈ ಬಾರಿಯ ಚುನಾವಣೆ ತೀರ್ಮಾನ ಮಾಡಲಿದ್ದಾರೆ ಎಂದು ಡಿಸಿಎಂ ಡಿ ಕೆ...