ಚನ್ನಪಟ್ಟಣ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಚನ್ನಪಟ್ಟಣದಲ್ಲಿ ಬಹೃತ್ ಮೆರವಣಿಗೆ ಮೂಲಕ ಸಾಗಿಬಂದು ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವಾಗ ಕೇಂದ್ರ ಸಚಿವ ಹೆಚ್ ಡಿ...
ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಯೋಗೀಶ್ವರ್ ಪರ...
"ಯಾವುದೇ ಷರತ್ತಿಲ್ಲದೆ ರಾಜಕೀಯ ಜೀವನ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ" ಎಂದು ಚನ್ನಪಟ್ಟಣ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ...
ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್ಗೆ ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರ...
ಒಂದು ಕಡೆ ಕುಮಾರಸ್ವಾಮಿ, ಮತ್ತೊಂದು ಕಡೆ ಶಿವಕುಮಾರ್- ಇಬ್ಬರೂ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಜನರ ಮತಗಳಿಂದ ಬೆಳೆದು ಬೆಟ್ಟವಾಗಿದ್ದಾರೆ. ಆ ಜಿಲ್ಲೆಗಳನ್ನೇ ಖರೀದಿಸುವಷ್ಟು ಶ್ರೀಮಂತರಾಗಿದ್ದಾರೆ. ಈಗ ಮತ್ತೆ ಅದೇ ಜಾತಿಯನ್ನು...