ಹಾಸನ | ಹಿರಿಯ ಪತ್ರಕರ್ತ ಎಸ್‌ ಎನ್‌ ಅಶೋಕ್‌ ಕುಮಾರ್ ನಿಧನ 

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ, ಶ್ರವಣಬೆಳಗೊಳ ಜೈನಮಠದಿಂದ ಪ್ರಕಟವಾಗುತ್ತಿದ್ದ, "ಗೊಮ್ಮಟವಾಣಿ" ಪತ್ರಿಕೆಯ ಸಂಪಾದಕರಾಗಿ ಕೆಲಸ ನಿರ್ವಹಿಸುತ್ತಿದ್ದ ಹಿರಿಯ ಪತ್ರಕರ್ತ ಎಸ್‌ ಎನ್‌ ಅಶೋಕ್‌ ಕುಮಾರ್ ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಸನ ನಗರದ ಕೆ ಆ‌ರ್...

ಹಾಸನ l ಅಕ್ರಮ ಸಂಬಂಧಕ್ಕೆ ಅಡ್ಡಿ: ವ್ಯಕ್ತಿಯ ಹತ್ಯೆ 

ಪತ್ನಿಯೇ ಪ್ರೀತಿಸಿದ ಪ್ರಿಯಕರನ ಜೊತೆ ಸೇರಿ ಸುಪಾರಿಕೊಟ್ಟು ಪತಿಯನ್ನೇ ಬರ್ಬರವಾಗಿ ಕೊಲೆ ಮಾಡಿಸಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ, ಮರುವನಹಳ್ಳಿ- ಮಡಬ ರಸ್ತೆಯಲ್ಲಿ ಗುರುವಾರ ನಡೆದಿದೆ.  ಕೊಲೆಯಾದ ಲೋಕೇಶ,(ನಂಜುಂಡೇಗೌಡ) ಚನ್ನರಾಯ ಪಟ್ಟಣ ತಾಲ್ಲೂಕಿನ...

ಹಳ್ಳಿಗಳನ್ನು ನಾಶ ಮಾಡಿ ಅಭಿವೃದ್ಧಿ ಸಾಧಿಸುತ್ತೇವೆ ಎನ್ನುವುದು ಮನುಷ್ಯತ್ವ ವಿರೋಧಿ: ಸಾಹಿತಿ ಎಸ್‌ ಜಿ ಸಿದ್ದರಾಮಯ್ಯ

ರೈತರ ಬದುಕು, ಪ್ರಕೃತಿಯನ್ನು ನಶಿಸಿ ಅಭಿವೃದ್ಧಿ ಸಾಧಿಸುತ್ತೇವೆ ಎಂಬುದು ಪ್ರಗತಿಯ ವಿರೋಧಿ. ಹಳ್ಳಿಗಳನ್ನು ನಾಶ ಮಾಡಿ ಅಭಿವೃದ್ಧಿ ಸಾಧಿಸುತ್ತೇವೆ ಎನ್ನುವ ಸರ್ಕಾರಗಳ ನಡೆ ಮನುಷ್ಯತ್ವ ವಿರೋಧಿ. ಇದು ಬಂಡವಾಳಶಾಹಿಗಳಿಗೆ ಲಾಭವೇ ಹೊರತು, ರೈತರಿಗೆ...

ದೇವನಹಳ್ಳಿ | ಎಲ್ಲ ಸರ್ಕಾರಗಳು ಜನ ವಿರೋಧಿ, ರೈತ ವಿರೋಧಿ: ಬಹುಭಾಷಾ ನಟ ಪ್ರಕಾಶ್ ರಾಜ್

ಎಲ್ಲ ಸರಕಾರಗಳು ಜನ ವಿರೋಧಿ ಹಾಗೂ ರೈತ ವಿರೋಧಿಯೇ ಆಗಿವೆ. ನಮಗೇನು ಬೇಕು, ಅವರೇ ಬರ್ತಾರೆ, ನೀವು ಸುಮ್ಮನಿರಿ ಎಂಬುದು ಅವರ ಅಹಂಕಾರ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದರು. ಬೆಂಗಳೂರು...

ದೇವನಹಳ್ಳಿ | ಸರ್ಕಾರ ಉಳಿಯಬೇಕಾದರೆ ರೈತರ ಮಾತು ಕೇಳಿ: ನಿವೃತ್ತ ನ್ಯಾ.ಗೋಪಾಲ ಗೌಡ ಎಚ್ಚರಿಕೆ

"ನಿಮಗೆ ರೈತಾಪಿ ವರ್ಗ ಮುಖ್ಯವೋ ಅಥವಾ ಕೆಐಎಡಿಬಿ ಅಧಿಕಾರಿಗಳು ಮುಖ್ಯವೋ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಸರ್ಕಾರ ಉಳಿಯಬೇಕಾದರೆ ರೈತಾಪಿ ವರ್ಗದ ಜನರ ಮಾತು ಕೇಳಿ. ಜನಪರ ನಿಂತರೆ ಮಾತ್ರ ನಿಮ್ಮ ಸರ್ಕಾರ. ಸರಕಾರ ಉಳಿಯಬೇಕಾದರೆ...

ಜನಪ್ರಿಯ

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

Tag: ಚನ್ನರಾಯಪಟ್ಟಣ