ದಕ್ಷಿಣ ಕನ್ನಡ | ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ; ಆರೋಪಿ ಬಂಧನ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಆರ್ಯಾಪು ಗ್ರಾಮದ ಸಂಶುದ್ದೀನ್ ಆಸ್ಗರ್ ಅಲಿ (23) ಬಂಧಿತ...

ಹಾಸನ | ಕುರಿ ಮೇಯಿಸುತ್ತಿದ್ದ ವೃದ್ಧೆಯ ಕಗ್ಗೊಲೆ; ಆರೋಪಿಗಳ ಪತ್ತೆಗೆ ಶೋಧ

ಕುರಿ ಮೇಯಿಸಲು ಹೋದಾ ವೃದ್ಧೆಯನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ಕುರಿ ಮೇಯಿಸಲು ಜಮೀನಿನ ಬಳಿ ಹೋಗಿದ್ದ ಒಂಟಿ ವೃದ್ಧೆ ಸುಶೀಲಮ್ಮ(60)...

ಹಾಸನ | ಭ್ರಷ್ಟಾಚಾರದ ಅಡ್ಡೆಯಾಗಿದೆ ತಾಲೂಕು ಕಚೇರಿ; ಸ್ಥಳೀಯರ ಆರೋಪ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಲಂಚ ಕೊಡಲಿಲ್ಲವೆಂದರೆ, ಒಂದೆರಡು ದಿನ ಆಗುವ ಕೆಲಸಗಳಿಗೆ ತಿಂಗಳಾದ್ಯಂತ ಕಚೇರಿಗೆ ಅಲೆಸುತ್ತಾರೆ ಎಂಬ ಆರೋಪಗಳು ಕೇಳಿಬಂದಿವೆ. ಕಚೇರಿಯಲ್ಲಿ ಸಾರ್ವಜನಿಕರಿಗೆ ಸರಿಯಾದ ವ್ಯವಸ್ಥೆಗಳಿಲ್ಲ....

ಹಾಸನ | ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಹಾಡಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಬಳಿ ನಡೆದಿದೆ. ದುಷ್ಕರ್ಮಿಗಳು ರೌಡಿಶೀಟರ್‌ನನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ....

ಶ್ರವಣಬೆಳಗೊಳ | ಹುಟ್ಟೂರಿನ ಋಣ ತೀರಿಸಲು ಎಂದೂ ಸಾಧ್ಯವಿಲ್ಲ: ಶಾಸಕ ಬಾಲಕೃಷ್ಣ

ನನಗೆ ಜನ್ಮ ನೀಡಿದ ಸ್ವಗ್ರಾಮದಲ್ಲಿ ಭವ್ಯವಾದ ಸ್ವಾಗತ ಮಾಡಿದ್ದನ್ನು ಕಂಡು ತುಂಬಾ ಸಂತೋಷವಾಯಿತು ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಹರ್ಷ ವ್ಯಕ್ತಪಡಿಸಿದರು. ಹಾಸನ ಜಿಲ್ಲೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿ...

ಜನಪ್ರಿಯ

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಮಾತ್ರ ಸಮರ್ಥ: ಸಚಿನ್ ಪೈಲಟ್

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು...

Tag: ಚನ್ನರಾಯಪಟ್ಟಣ