ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಬೆಂಗಳೂರು, ಸೇರಿದಂತೆ ರಾಜ್ಯದ ಹಲವು ನಗರದಲ್ಲಿ ಚಳಿ ಅಧಿಕವಾಗಿರುತ್ತದೆ. ಆದರೆ ಈ ವರ್ಷ ಚಳಿ ಕೊಂಚ ಕಡಿಮೆಯಿದೆ. ಆದರೆ ಆಗಾಗ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇಂದಿನಿಂದ ಮೂರು ದಿನಗಳ...

ಕರ್ನಾಟಕದಲ್ಲಿ ಕೈಕೊಟ್ಟ ಚಳಿ, ತಾಪಮಾನ ಹೆಚ್ಚಳ: ಡಿ.24 ರಿಂದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನವೂ ಹೆಚ್ಚಿದೆ. ಡಿಸೆಂಬರ್ ಮುಗಿಯುತ್ತಾ ಬಂದಿದ್ದು, ಜನವರಿ ಆರಂಭಕ್ಕೆ 10 ದಿನಗಳು ಬಾಕಿ ಉಳಿದಿವೆ. ಈಗಲೇ ಗರಿಷ್ಠ ಉಷ್ಣಾಂಶ ಏರಿಕೆಯಾದರೆ ಜನವರಿ ಆರಂಭದಿಂದಲೇ ಬೇಸಿಗೆಯ ಸೆಕೆ ಶುರುವಾಗಬಹುದು...

ಬೀದರ್‌ | ಜಿಲ್ಲೆಯಲ್ಲಿ ಮೂರ್ನಾಲ್ಕು ದಿನ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆಯಿಂದ ಡಿ.18 ಜಿಲ್ಲೆಯನ್ನು ರೆಡ್‌ ಅಲರ್ಟ್ ಘೋಷಿಸಿದ್ದು, ಮುಂದಿನ ಮೂರ್ನಾಲ್ಕು ದಿನಗಳವರೆಗೆ ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ...

ರಾಜ್ಯದ ಐದು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಶೀತ ಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದೆ. ಈ ನಡುವೆ ಇಂದು ರಾಜ್ಯದ ಹಲವೆಡೆ ಮಂಜು ಆವರಿಸಲಿದೆ. ಡಿಸೆಂಬರ್ 19ರಂದು ಐದು ಜಿಲ್ಲೆಗಳಲ್ಲಿ ಲಘುವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ...

ಕಲಬುರಗಿ, ಬೀದರ್‌, ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆ ಮುಂದುವರಿಕೆ ಸಾಧ್ಯತೆ

ರಾಜ್ಯದ ಕೆಲವೆಡೆ ಶೀತ ಅಲೆ ಕಾಣಿಸಿಕೊಳ್ಳುವುದರಿಂದ ಚಳಿಯ ತೀವ್ರತೆ ಹೆಚ್ಚುತಿದ್ದು, ಬುಧವಾರ ಮೂರು ಜಿಲ್ಲೆಗಳಿಗೆ ಶೀತ ಅಲೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಬುಧವಾರವೂ ಶೀತ ಅಲೆ...

ಜನಪ್ರಿಯ

ಬೆಳಗಾವಿ | ಬಸ್‌ ಟಿಪ್ಪರ್ ಲಾರಿ ಡಿಕ್ಕಿ: ಓರ್ವ ಸಾವು, 16 ಮಂದಿಗೆ ಗಂಭೀರ ಗಾಯ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಟಿಪ್ಪರ್ ಲಾರಿ ನಡುವೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಜಂತರ್‌ ಮಂತರ್‌ನಲ್ಲಿ ವರದಿಗಾರರಿಗೂ ಪೊಲೀಸರ ನಿರ್ಬಂಧ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಮೊಳೆಗಳು, ಬ್ಯಾರಿಕೇಡ್‌ಗಳು ಹಾಗೂ...

ಸಿಜೆಪಿ ಪ್ರತಿಭಟನೆ: ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಬಂಧನ; ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯ...

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

Tag: ಚಳಿ