ನವೆಂಬರ್ 14ರ ಮಕ್ಕಳ ದಿನಾಚರಣೆ ಹಾಗೂ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿ ವ್ಯಾಪ್ತಿಯ ಕಲಮರಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು...
ಚಳ್ಳಕೆರೆ ತಾಲ್ಲೂಕಿನ ಪಿ. ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೇಹುಡೆ ಗ್ರಾಮದ ಪರಿಶಿಷ್ಟ ಜಾತಿ ಸಮುದಾಯದ ಸುಮಾರು 90 ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ...
ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಮರಹಳ್ಳಿ ಗ್ರಾಮದ ಮಾದಿಗರ ಹಟ್ಟಿಗೆ ಹೋಗುವ ರಸ್ತೆಯಲ್ಲಿ ಚರಂಡಿ ನಿರ್ಮಾಣವಾಗದೆ ಇರುವುದರಿಂದ ರಸ್ತೆಯೇ ಚರಂಡಿಯಂತೆ ಪರಿವರ್ತನೆಗೊಂಡಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದ್ದು,...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರನಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಬಿರುಕು ಮೂಡಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ.
ಈ ಸೇತುವೆಯು 10ಕ್ಕೂ ಹೆಚ್ಚು ಗ್ರಾಮಗಳಿಗೆ ಚಳ್ಳಕೆರೆ, ಹಿರಿಯೂರು,...
ಚಿತ್ರದುರ್ಗ ಜಿಲ್ಲೆಯು ಸಜ್ಜನ ರಾಜಕೀಯ ನಾಯಕನನ್ನು ಕಳೆದುಕೊಂಡು ಶೋಕದಲ್ಲಿ ಮುಳುಗಿದೆ. ಸಚಿವ ಡಿ. ಸುಧಾಕರ್ ಪ್ರತಿನಿಧಿಸಿದ್ದ ಹಿರಿಯೂರು ಹಾಗೂ ಚಳ್ಳಕೆರೆ ಕ್ಷೇತ್ರದಲ್ಲಿ ನೀರವ ಮೌನ ಅವರಿಸಿದೆ. ಜಾತಿ, ಮತದ ಎಲ್ಲೆ ಮೀರಿ ಪ್ರೀತಿಯ...