ಚಿತ್ರದುರ್ಗ | ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ವಿದ್ಯುತ್‌ ಸ್ಪರ್ಷದಿಂದ ಬಾಲಕ ಸಾವು

ಗ್ರಾಮ ಪಂಚಾಯಿತಿಯ ಬೋರ್‌ ಬಳಿ ನೀರು ಕುಡಿಯಲು ಬಂದ ಬಾಲಕ ವಿದ್ಯುತ್‌ ಸ್ಪರ್ಷದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮನ್ನೆಕೋಟೆ ಗ್ರಾಮ ಪಂಚಾಯಿತಿ...

ಚಳ್ಳಕೆರೆ | ದಲಿತರಿಗೆ ಕ್ಷೌರ ನಿರಾಕರಿಸಿ ಜಾತಿನಿಂದನೆ: ತಹಶೀಲ್ದಾ‌ರ್‌ಗೆ ದಸಂಸದಿಂದ ದೂರು; ಶಾಂತಿ ಸಭೆ

ಕ್ಷೌರಿಕರೊಬ್ಬರು ಜಾತಿ ತಾರತಮ್ಯ ಮಾಡಿ ದಲಿತರಿಗೆ ನಾನು ಕ್ಷೌರ ಮಾಡುವುದಿಲ್ಲ ಎಂದು ಜಾತಿನಿಂದನೆ ಮಾಡುವ ಮೂಲಕ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಹಶೀಲ್ದಾ‌ರ್ ಕಚೇರಿಗೆ ದಲಿತ ನಾಯಕರು ದೂರು...

ಚಿತ್ರದುರ್ಗ | ಮಾದಿಗ ಸಮುದಾಯದ ಆಸ್ತಿ ಅತಿಕ್ರಮಣ; ಹಕ್ಕುಪತ್ರ ನೀಡುವಂತೆ ಆಗ್ರಹ

ಅನ್ಯ ಸಮುದಾಯದವರು ಮಾದಿಗ ಸಮುದಾಯದ ಆಸ್ತಿ ಅತಿಕ್ರಮಣ ಮಾಡಿದ್ದು, ಮಾದಿಗರ ಆಸ್ತಿಯನ್ನು ಮಾದಿಗರಿಗಾಗಿ ಮೀಸಲಿಡಬೇಕು. ಮಾದಿಗರ ಭೂಮಿಯ ಹಕ್ಕುಪತ್ರಗಳನ್ನು ಕೂಡಲೇ ಕೊಡಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆ ಆವರಣದಲ್ಲಿ ಕಳೆದ...

ಚಿತ್ರದುರ್ಗ | ಹಾಸ್ಟೆಲ್ ವಾರ್ಡನ್‌ನಿಂದ ದೌರ್ಜನ್ಯ ಆರೋಪ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿಗಳ ಮೇಲೆ ಅವಾಚ್ಯವಾಗಿ ಮಾತನಾಡಿ ದೌರ್ಜನ್ಯ ಮಾಡುತ್ತಿದ್ದಾರೆ ಮತ್ತು ಉತ್ತಮ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಆರೋಪಿಸಿ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದ್ದು, ವಜಾ...

ಚಿತ್ರದುರ್ಗ | ಭಾರಿ ಮಳೆಗೆ ಕುಸಿದು ಬಿದ್ದ ಕೃಷಿ ಮಾರುಕಟ್ಟೆಯ ತಡೆಗೋಡೆ; ಹಲವೆಡೆ ಹಾನಿ

ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೃಷಿ ಮಾರುಕಟ್ಟೆಯ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಚಳ್ಳಕೆರೆ ನಗರ ಸೇರಿದಂತೆ ತಾಲೂಕಿನ ಹಲವು ಹಳ್ಳಿಗಳು ಮತ್ತು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಚಳ್ಳಕೆರೆ