ಚಿತ್ರದುರ್ಗ | ನಗರಸಭೆ ಸಮಸ್ಯೆಗಳನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಕ್ಕೆ ಸದಸ್ಯರ ಮೇಲೆ ಗರಂ.

ನಗರಸಭೆ ಕಾರ್ಯ ವೈಫಲ್ಯಗಳನ್ನು, ಸಮಸ್ಯೆಗಳನ್ನು ವಾಟ್ಸಪ್ ಗ್ರೂಪಿನಲ್ಲಿ ಹಾಕಿ ನಮಗೆ ಅಗೌರವ ತರುತ್ತಿದ್ದಾರೆ ಎಂದು ಆರೋಪಿಸಿ, ಈ ರೀತಿ ಮಾಡುವುದು ಒಳ್ಳೆಯದಲ್ಲ ಎಂದು ನಗರಸಭಾ ಸದಸ್ಯರೊಬ್ಬರಿಗೆ ಹೆದರಿಸುವ ರೀತಿಯಲ್ಲಿ ವರ್ತಿಸಿರುವುದು ಚಿತ್ರದುರ್ಗ ಜಿಲ್ಲೆ...

ಚಿತ್ರದುರ್ಗ | ಇಳಿವಯಸ್ಸಿನ ಸೂಲಗಿತ್ತಿ ತಿಮ್ಮಕ್ಕ, ಗೋಪಾಲಕಿ ಪಾರ್ವತಮ್ಮಗೆ ಶ್ರೀಶಾರದಾಶ್ರಮದಿಂದ ಗೌರವ.

ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಿಲ್ಲದ ಐವತ್ತು ಅರವತ್ತು ವರ್ಷಗಳ ಹಿಂದಿನಿಂದಲೂ ಹಳ್ಳಿಗಳಲ್ಲಿ ಗರ್ಭಿಣಿ ಸ್ತ್ರೀಯರ ಹೆರಿಗೆ ಮಾಡಿಸುತ್ತಿದ್ದ ಕಾಲುವೆಹಳ್ಳಿಯ ಸೂಲಗಿತ್ತಿ ತಳುಕಿನ ತಿಮ್ಮಕ್ಕ ಮತ್ತು ನೂರಾರು ದನಗಳನ್ನು ಸಾಕುವ ಗೋಪಾಲಕಿ ಪಾರ್ವತಮ್ಮನವರ ನಿಸ್ವಾರ್ಥ ಸೇವೆಯನ್ನು...

ಚಿತ್ರದುರ್ಗ | ಸಬ್ಸಿಡಿ ಆಸೆಗೆ ರೈತ, ಕೃಷಿಯನ್ನು ಕಾರ್ಪೊರೇಟ್ ಗಳ ವಂಚನೆಯ ಜಾಲಕ್ಕೆ; ರೈತಸಂಘ ಪ್ರತಿಭಟನೆ.

"ಸಬ್ಸಿಡಿ ಆಸೆ ತೋರಿಸಿ ರೈತ ಮತ್ತು ಕೃಷಿ ಕ್ಷೇತ್ರವನ್ನು ಬಂಡವಾಳ ಶಾಹಿಗಳಿಗೆ, ಕಾರ್ಪೊರೇಟ್ ಸಂಸ್ಥೆಗಳ ತೆಕ್ಕೆಗೆ ನೂಕಿ ಸರ್ಕಾರ ದ್ರೋಹ ಮಾಡುತ್ತಿದೆ" ಎಂದು ಚಿತ್ರದುರ್ಗದ ರೈತ ಸಂಘದ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ ಆಕ್ರೋಶ...

ಚಿತ್ರದುರ್ಗ | ಗಂಡು ಮಗುವಿಗೆ ಜನ್ಮ ನೀಡದಕ್ಕೆ ಪತ್ನಿ ಮೇಲೆ ಗಂಭೀರ ಹಲ್ಲೆ.

ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಬ್ಬ ಹೆಂಡತಿಯ ಮೇಲೆ ಗಂಭೀರವಾಗಿ ಹಲ್ಲೆ ನೆಲೆಸಿರುವ ಘಟನೆ ನಡೆದಿದೆ. ಅಲ್ಲದೇ ಪತಿ ಎರಡನೇ ವಿವಾಹವಾಗಿದ್ದಾನೆ ಎನ್ನುವ ಆರೋಪ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...

ಚಿತ್ರದುರ್ಗ | ಡಾ. ರಾಜಕುಮಾರ್‌ರವರಿಗೆ ದೂರದೃಷ್ಟಿ ಇತ್ತು: ದೊಡ್ಡ ಹುಲ್ಲೂರು ರಕ್ಕೋಜಿ

ಡಾ. ರಾಜಕುಮಾರ್‌ ಅವರಿಗೆ ದೂರದೃಷ್ಟಿ ಇತ್ತು. ಒಂದು ಪ್ರದೇಶ, ಒಂದು ಭಾಷೆ ಮತ್ತು ಒಂದು ಪ್ರದೇಶದ ಜನಗಳ ಅಭಿಮಾನ ಗಳಿಸುವಂತಹ ದೃಢ ನಿರ್ಧಾರ ಇತ್ತು. ಹಾಗಾಗಿಯೇ ಅವರು ವರನಟರಾಗಿ ಹೊರಹೊಮ್ಮಲು ಸಾಧ್ಯವಾಯಿತು ಎಂದು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಚಳ್ಳಕೆರೆ