ಮಾನವ ನಿರ್ಮಿತ ಪರಿಸರದಿಂದ ಪ್ರಾಕೃತಿಕ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದ್ದು, ಇದನ್ನು ತಡೆಗಟ್ಟುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ...
ಭಾರತ ಚುನಾವಣಾ ಆಯೋಗವು ಪ್ರಕಟಿಸಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸಲು ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ಮನವಿ ಮಾಡಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ...
ರಾಜ್ಯ ಸಚಿವ ಸಂಪುಟ ಪುನರ್ರಚನೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಮಹತ್ವದ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಅಭಿಮಾನಿ ಬಳಗದ ವತಿಯಿಂದ...
ಜಿಲ್ಲೆಯಾದ್ಯಂತ ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ಜಾರಿಗೊಳಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳನ್ನು ಒದಗಿಸುವ ಉದ್ದೇಶದಿಂದ ಇಲಾಖೆಗಳ ಸಮನ್ವಯದೊಂದಿಗೆ ಗ್ರಾಮ ಮಟ್ಟದಲ್ಲಿ ಅರಿವು ಹಾಗೂ ಸೌಲಭ್ಯ ಶಿಬಿರಗಳನ್ನು ಆಯೋಜಿಸಲಾಗುವುದು...