ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರದಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ರಾಜ್ಯದ ವನ್ಯಜೀವಿ, ಪ್ರಾದೇಶಿಕ ಸೇರಿದಂತೆ ವಿವಿಧ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದ ಶಶಾಂಕ್ ಬಿನ್ ಮಹೇಶ್ ಕುಮಾರ್ (17) ಎಂಬ ಯುವಕ ಮಡಹಳ್ಳಿ ಗುಡ್ಡದ ಬಳಿಯ ಸ್ಥಗಿತಗೊಂಡ ಕ್ವಾರೆಯಲ್ಲಿ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ಸಾವಿಗೀಡಾದ...
ರಾಜ್ಯದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ನಿನ್ನೆ ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಒಂದೆಡೆ ಸುಡು ಬಿಸಿಲ ಧಗೆ ಮತ್ತೊಂದೆಡೆ ಬಿರುಗಾಳಿ ಸಹಿತ ಗುಡುಗು ಸಿಡಿಲಿನ ಮಳೆಯಿಂದ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ₹475 ಕೋಟಿ ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಒಟ್ಟು ₹523 ಕೋಟಿ...
ಯುವಜನರಲ್ಲಿ ರಾಜಕೀಯ ಅರಿವು, ನಾಯಕತ್ವ ಗುಣ ಹಾಗೂ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನಲ್ಲಿ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಎನ್ ಆರ್ ಮೊಹಲ್ಲಾದಲ್ಲಿರುವ ಮೆಸ್ಕೊ(MESCO)...