ಚಾಮರಾಜನಗರ | ಆಪರೇಷನ್ 5 ಟೈಗರ್ಸ್​ನಲ್ಲಿ ತಾಯಿ ಹುಲಿ ಸೆರೆ: ಮರಿಗಳ ಸೆರೆಗೆ ಕಾರ್ಯಾಚರಣೆ

ಚಾಮರಾಜನಗರ ತಾಲೂಕಿನ ನಂಜೇದೇವನಪುರ ಸುತ್ತಮುತ್ತಲು ತಾಯಿ ಹುಲಿ ಜತೆಗೆ ನಾಲ್ಕು ಮರಿಗಳು ಕಾಣಿಸಿಕೊಂಡಿದ್ದು, ಅದರಲ್ಲಿ ಇದೀಗ ತಾಯಿ ಹುಲಿಯನ್ನು ಸೆರೆಹಿಡಿಯಲಾಗಿದೆ. ನಂಜೇದೇವನಪುರದಲ್ಲಿ ಆಪರೇಷನ್ 5 ಟೈಗರ್ಸ್​ನ ಮೊದಲ‌ ಹಂತ ಯಶ ಕಂಡಿದ್ದು, ತುಮಕೂರು ಮಾದರಿ...

ಗುಂಡ್ಲುಪೇಟೆ | ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರದ ಮರಳಹಳ್ಳಿ ಕ್ಯಾಂಪ್ ಬಳಿ ವಾಚರ್ ಸಣ್ಣಹೈದ (56) ಗಸ್ತು ತಿರುಗುತಿದ್ದ ವೇಳೆ ಹುಲಿ ದಾಳಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಹುಲಿ ಉಪಟಳ ಹೆಚ್ಚಿದ್ದು ಇತ್ತೀಚಿಗೆ ನಂಜೇದೇವರಪುರದ ರೈತರ ತೋಟವೊಂದರಲ್ಲಿ...

‘ಮಾದಾರಿ ಮಾದಯ್ಯ’: ವರ್ತಮಾನದ ಅವಶ್ಯ ರಂಗ ಪ್ರಯೋಗ

ಹಸಿವು ನೀಗಿಸಿಕೊಳ್ಳಲು ಅನ್ನ ಸಿಗದಾಗ ಮಾದಯ್ಯ ಬದುಕುವುದೇ ಹುಲಿಯ ಹಾಲು ಕುಡಿದು. ಹುಲಿಯ ಈ ಪ್ರತಿಮೆ ಮಾದಯ್ಯ ಗಳಿಸಿದ ಅರಿವನ್ನು, ಧರಿಸಿದ ಧೀರತ್ವವನ್ನು, ಕ್ರೌರ್ಯದ ಮೇಲಿನ ವಿಜಯವನ್ನು ಸಂಕೇತಿಸುತ್ತದೆ. ಚಾಮರಾಜನಗರ ಜನಪದ ತವರು. ತನ್ನದೇ...

ಚಾಮರಾಜನಗರ | ಕನ್ನಡ ಭಾಷೆಯಲ್ಲಿಯೇ ವ್ಯವಹರಿಸಿ, ಗ್ರಾಹಕರ ವಿಶ್ವಾಸಗಳಿಸಿ: ಶಿಲ್ಪಾ ನಾಗ್

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಲೀಡ್ ಬ್ಯಾಂಕ್ ಸಹಯೋಗದೊಂದಿಗೆ ಬ್ಯಾಂಕ್ ಅಧಿಕಾರಿ ಸಿಬ್ಬಂದಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಕನ್ನಡ ಕಲಿಕೆ ತರಬೇತಿ ಶಿಬಿರವನ್ನು 'ಕನ್ನಡ ಕಲಿಯಿರಿ' ಎಂದು ಬರೆಯುವ ಮೂಲಕ ಉದ್ಘಾಟಿಸಿದ...

ಚಾಮರಾಜನಗರ | ಅರಣ್ಯಾಧಾರಿತ ಬುಡಕಟ್ಟು ವರ್ಗಗಳಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಡಕಟ್ಟು ಜನಾಂಗದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಸಂಬಂಧ ನಡೆದ ಪೂರ್ವಭಾವಿ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಯುವ ಸಬಲೀಕರಣ ಮತ್ತು...

ಜನಪ್ರಿಯ

ಬೀದರ್‌ | ಖಾಸಗಿ ಬಸ್‌ಗಳ ದುಬಾರಿ ಟಿಕೆಟ್ ದರಕ್ಕೆ ಕಡಿವಾಣ ಹಾಕಿ

ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಬಾರಿ ಟಿಕೆಟ್ ದರ...

ಜನಗಣತಿಯಲ್ಲೂ ಆರೆಸ್ಸೆಸ್‌ ಹಸ್ತಕ್ಷೇಪದ ಆತಂಕ: ಕೇಂದ್ರದ ಹೊಸ ನಿಯಮಕ್ಕೆ ಕಾಂಗ್ರೆಸ್ ಆಕ್ಷೇಪ!

2027ರ ಜನಗಣತಿಗೆ ಗಣತಿದಾರರಾಗಿ ಕಾರ್ಯನಿರ್ವಹಿಸುವವರ ಅರ್ಹತಾ ವ್ಯಾಪ್ತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿರುವುದು...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

Tag: ಚಾಮರಾಜನಗರ