ಹಿಂದುಳಿದ ಚಾಮರಾಜನಗರ ಜಿಲ್ಲೆಗೆ ಸಚಿವ ಸ್ಥಾನ: ಎರಡನೇ ಬಾರಿಗೆ ಸಚಿವರಾದ ಸಿ. ಪುಟ್ಟರಂಗಶೆಟ್ಟಿ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಜಿಲ್ಲೆಯಾದ ಚಾಮರಾಜನಗರಕ್ಕೆ ಸಚಿವ ಸ್ಥಾನ ದೊರೆತಿದ್ದು, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪ್ಪಾರ ಸಮುದಾಯದ ಪ್ರಮುಖ...

ವಸ್ತುನಿಷ್ಠ ವರದಿಗಳಿಗೆ ಆದ್ಯತೆ ನೀಡುವಂತೆ ಮಾಧ್ಯಮಕ್ಕೆ ಕರೆ: ಚಾಮರಾಜನಗರದಲ್ಲಿ ಪಿಐಬಿ ‘ವಾರ್ತಾಲಾಪ’ ಕಾರ್ಯಾಗಾರ

ಭಾರತ ಸರ್ಕಾರದ ವಾರ್ತಾ ಶಾಖೆ, ಬೆಂಗಳೂರು (ಪಿಐಬಿ) ವತಿಯಿಂದ ಕೇಂದ್ರ ಸರ್ಕಾರದ 12 ವರ್ಷಗಳ ಕಾರ್ಯಸಾಧನೆಗಳು ಹಾಗೂ ನಶಾಮುಕ್ತ ಭಾರತ ಅಭಿಯಾನ ಕುರಿತ 'ವಾರ್ತಾಲಾಪ' ಕಾರ್ಯಾಗಾರವು ಚಾಮರಾಜನಗರದಲ್ಲಿ ನಡೆಯಿತು. ಕಾರ್ಯಾಗಾರವನ್ನು ಮೈಸೂರು ಕಾವೇರಿ ಜಲಾನಯನ...

ಚಾಮರಾಜನಗರ | ಗ್ರಾಪಂ, ನಗರ ವಾರ್ಡ್‌ಗಳಲ್ಲಿ ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆಗೆ ಜಿಲ್ಲಾಧಿಕಾರಿ ಸೂಚನೆ

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭಾರತ್ ಜೋಡೊ ಯುವ ಸಂಘ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳ...

ಗುಂಡ್ಲುಪೇಟೆ | ರೈತರಿಗೆ ಅವಮಾನ ಖಂಡನೀಯ; ಶಾಸಕ ಗಣೇಶ್ ಪ್ರಸಾದ್ ಕ್ಷಮೆಯಾಚಿಸಲಿ: ನಿರಂಜನ್ ಕುಮಾರ್

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯಲ್ಲಿ ನಡೆದ ರೈತ ಸಂಘದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ರೈತ ಮುಖಂಡರಿಗೆ ಅವಮಾನ ಮಾಡಿರುವ ಘಟನೆ ಖಂಡನೀಯವಾಗಿದ್ದು, ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಅವರು ಸಾರ್ವಜನಿಕವಾಗಿ ರೈತರ ಕ್ಷಮೆಯಾಚಿಸಬೇಕು ಎಂದು...

ಗುಂಡ್ಲುಪೇಟೆ | ಯಶಸ್ಸಿಗೆ ನಿರಂತರ ಪರಿಶ್ರಮ ಅತ್ಯಗತ್ಯ: ಶಾಸಕ ಎಚ್.ಎಂ. ಗಣೇಶಪ್ರಸಾದ್

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಕೇವಲ ಪಠ್ಯಾಭ್ಯಾಸ ಮಾತ್ರ ಸಾಕಾಗುವುದಿಲ್ಲ. ದೃಢಸಂಕಲ್ಪ, ನಿರಂತರ ಪರಿಶ್ರಮ, ಸಮಯದ ಸದ್ಬಳಕೆ, ಆತ್ಮವಿಶ್ವಾಸ ಹಾಗೂ ಸೂಕ್ತ ಮಾರ್ಗದರ್ಶನವನ್ನು ಅಳವಡಿಸಿಕೊಂಡಾಗ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಶಾಸಕ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಚಾಮರಾಜನಗರ