ತೊಟ್ಟಿ ನನ್ನ ಮಗನ ಮಾತು ಕೇಳಿ ನಿಂತಿದ್ದೀಯಾ? ಮೊದಲು ನಾಮಪತ್ರ ವಾಪಸ್‌ ಪಡಿ: ಸೋಮಣ್ಣ ಆಡಿಯೊ ವೈರಲ್‌

ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ್ ಸ್ವಾಮಿಗೆ ಕರೆ ಮಾಡಿದ್ರಾ ಸೋಮಣ್ಣ? ಸೋಮಣ್ಣ ಅವರೇ ಕರೆ ಮಾಡಿದ್ದು ಎಂಬುದನ್ನು ದೃಢಪಡಿಸಿದ ಮಲ್ಲಿಕಾರ್ಜುನ್ ಸ್ವಾಮಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಸಚಿವ ವಿ ಸೋಮಣ್ಣ ಮ್ಯಾಚ್ ಫಿಕ್ಸಿಂಗ್‌ಗೆ ಮುಂದಾದರೇ...

ಚಾಮರಾಜನಗರ | ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಅಭ್ಯರ್ಥಿ ಕಾರಿಗೆ ಬೆಂಕಿ

ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದ ಹನೂರು ವಿಧಾನಸಭಾ ಕ್ಷೇತ್ರದ ತೆಳ್ಳನೂರು ಗ್ರಾಮದ ಮುಖಂಡನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ದ್ವೇಷ ರಾಜಕಾರಣ ಆರಂಭವಾಗಿದ್ದು, ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ...

ಚುನಾವಣೆ 2023 | ಚಾಮರಾಜನಗರದಲ್ಲಿ ವಾಟಾಳ್‌ ಸ್ಪರ್ಧೆ; ಸೋಮಣ್ಣಗೆ ಮತ್ತೊಂದು ಸವಾಲು!

ಚಾಮರಾಜನಗರ ವಿಧಾನಸಭಾ ಕ್ಷೇತ್ರ ಈಗ 'ಹೈ-ವೋಲ್ಟೇಜ್‌' ಕ್ಷೇತ್ರವಾಗಿ ಮಾರ್ಪಟ್ಟಿದೆ. ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಒಂದೊಂದು ಕಾಲಿಟ್ಟಿರುವ ಸಚಿವ ವಿ ಸೋಮಣ್ಣ, ಎರಡಲ್ಲಿ ಒಂದಾದರೂ ಗೆಲ್ಲಬೇಕೆಂದು ಯತ್ನಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಸೋಮಣ್ಣಗೆ ಕಾಂಗ್ರೆಸ್‌...

ಚಾಮರಾಜನಗರ | ವಿಚಿತ್ರ ಘಟನೆ; ಎರಡೆರಡು ಬಾರಿ ಮೃತಪಟ್ಟ ಚುನಾವಣಾ ಸಿಬ್ಬಂದಿ!

ಹನೂರಿನಲ್ಲಿ ಚುನಾವಣಾ ತರಬೇತಿಯಲ್ಲಿ ನಿರತರಾಗಿದ್ದ ಜಗದೀಶ್‌ ಮರಣೋತ್ತರ ಪರೀಕ್ಷೆಗೆ ತಯಾರಿ ನಡೆಸುತ್ತಿರುವಾಗ ಉಸಿರಾಡಿದ್ದ ಮೃತ ವ್ಯಕ್ತಿ! ಚುನಾವಣಾ ಕರ್ತವ್ಯಕ್ಕಾಗಿ ತರಬೇತಿ ನಿರತರಾಗಿದ್ದ ಸಿಬ್ಬಂದಿಯೊಬ್ಬರು ಎರಡೆರಡು ಬಾರಿ ಮೃತಪಟ್ಟ ವಿಚಿತ್ರ ಘಟನೆಯೊಂದು ಚಾಮರಾಜನಗರದಲ್ಲಿ ವರದಿಯಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯ...

ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಣೆ; ಮರಣೋತ್ತರ ಪರೀಕ್ಷೆಗೆ ಹೊತ್ತೊಯ್ಯುವಾಗ ಕೈ ಕಾಲು ಆಡಿಸಿದ ವ್ಯಕ್ತಿ

ಎದೆನೋವಿನಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ದರೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದರು. ಆದರೆ, ಮರಣೋತ್ತರ ಪರೀಕ್ಷೆಗೆ ಹೊತ್ತೊಯ್ಯುವಾಗ ಆ ವ್ಯಕ್ತಿ ಕೈ ಕಾಲು ಆಡಿಸಿದ್ದು, ಪರೀಕ್ಷಿಸಿದ ಬಳಿಕ ಆತ ಜೀವಂತವಾಗಿರುವುದು ಗೊತ್ತಾಗಿರುವ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಚಾಮರಾಜನಗರ