ಗುಂಡ್ಲುಪೇಟೆ | ದಲಿತರ ಮೇಲಿನ ದಬ್ಬಾಳಿಕೆ ತಡೆಯಲು ಅಧಿಕಾರಿಗಳು ವಿಫಲ : ದಸಂಸ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ತಡೆಯುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ಖಂಡಿಸಿ ಹಾಗೂ ಬಾಚಹಳ್ಳಿಯಲ್ಲಿ ಕುಡಿಯುವ ನೀರಿನ ವಿಚಾರವಾಗಿ ದೌರ್ಜನ್ಯವೆಸಗಿರುವ ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ದಸಂಸ ಕಾರ್ಯಕರ್ತರು...

ಚಾಮರಾಜ ನಗರ | ಹೊಗೇನಕಲ್ ಫಾಲ್ಸ್: ಪೊಲೀಸರ ಜಂಟಿ ಸಭೆ ಯಶಸ್ವಿ; ತೆಪ್ಪ ಸಂಚಾರ ಪುನರಾರಂಭ

ಚಾಮರಾಜ ನಗರ ಜಿಲ್ಲೆ ಹನೂರು ತಾಲೂಕು ಕರ್ನಾಟಕ ತಮಿಳುನಾಡು ಗಡಿ ಭಾಗವಾದ ಮಾರಿಕೊಟ್ಟೈ ತೆಪ್ಪಗಾರರು ತಮಿಳುನಾಡು ಗಡಿ ಪೊಲೀಸರಿಂದ ಕಿರುಕುಳ, ದೌರ್ಜನ್ಯ,ಅವಾಚ್ಯ ನಿಂದನೆಗೆ ಬೇಸತ್ತು ಸೋಮವಾರದಿಂದ ಹೊಗೇನಕಲ್ ಫಾಲ್ಸ್‌ ತೆರಳುವ ತೆಪ್ಪ ಸಂಚಾರ...

ಚಾಮರಾಜ ನಗರ | ಗಮನ ಸೆಳೆದ ಸ್ವಚ್ಛತಾ ದೀಪ, ರಂಗೋಲಿ ಸ್ಪರ್ಧೆ

ಚಾಮರಾಜ ನಗರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತಾ ಹಿ ಸೇವಾ-2024ರ ಅಂಗವಾಗಿ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆ ಹಾಗೂ ಸ್ವಚ್ಛತಾ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಮುಖ್ಯ ಕಾರ್ಯನಿರ್ವಾಹಕ...

ಚಾಮರಾಜ ನಗರ | ಜಿಲ್ಲೆಯಲ್ಲಿ ವಿದ್ಯುತ್ ಅಭಾವ ತಡೆಗಟ್ಟಲು ಸೂಕ್ತ ಕ್ರಮ: ಉಸ್ತುವಾರಿ ಸಚಿವ ವೆಂಕಟೇಶ್

ಚಾಮರಾಜ ನಗರ ಜಿಲ್ಲೆಯಲ್ಲಿ ವಿದ್ಯುತ್ ಅಭಾವ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು. ಚಾಮರಾಜನಗರ ತಾಲೂಕಿನ ಗಾಳೀಪುರ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ...

ಕೋಲಾರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಲ್‌ ಹನುಮಂತಯ್ಯ; ಬಳ್ಳಾರಿ, ಚಾಮರಾಜನಗರಕ್ಕೆ ಅಭ್ಯರ್ಥಿ ಫೈನಲ್‌

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ ಹಾಗೂ ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕೊನೆಗೂ ಬಗೆಹರಿದಿದೆ. ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್‌ ಹನುಮಂತಯ್ಯ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಚಾಮರಾಜ ನಗರ