ಸಿಮೆಂಟ್ ತುಂಬಿದ ಲಾರಿ, ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ತಾಂಡೂರಿನಿಂದ...
ಚಿಂಚೋಳಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತೋತ್ಸವವನ್ನು ಸಮರ್ಪಕವಾಗಿ ಆಚರಿಸಲು ಪೂರ್ವಭಾವಿ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ತಾಲೂಕು ಆಡಳಿತಕ್ಕೆ ಪರಿಶಿಷ್ಟ ಜಾತಿ ಬಲಗೈ...
ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೃತನನ್ನು ಮಹೇಶ ಕಿಶನ್ ಚವ್ಹಾಣ (22) ಎಂದು ಗುರುತಿಸಲಾಗಿದೆ. ಅವರು ಹೊಲದಲ್ಲಿ...
ರಂಜಾನ್ ಹಬ್ಬದ ಅಂಗವಾಗಿ ಸಮಾಜ ಸೇವಕ ಡಾ. ಫಾರೂಕ ಮಣ್ಣೂರ ಅವರು ಬಡ ಹಾಗೂ ನಿರ್ಗತಿಕ ಮುಸ್ಲಿಂ ಕುಟುಂಬಗಳಿಗೆ ಶುಕ್ರವಾರ ದಿನಸಿ ಕಿಟ್ಗಳನ್ನು ವಿತರಿಸಿ ಮಾನವೀಯತೆ ಮೆರೆದರು.
ಚಿಂಚೋಳಿ ತಾಲೂಕಿನ ಸುಲೇಪೇಟ, ಕುಪನೂರ, ಗಾರಂಪಳ್ಳಿ,...
ಹೊಲಕ್ಕೆ ಹೋಗಿ ಬರುತ್ತೇನೆಂದು ಮನೆಯಿಂದ ತೆರಳಿದ್ದ ಯುವಕನೊಬ್ಬ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಂಚೋಳಿ ತಾಲ್ಲೂಕಿನ ದೋಟಿಕೊಳ ಗ್ರಾಮದಲ್ಲಿ ರವಿವಾರ ಬೆಳಕಿಗೆ ಬಂದಿದೆ.
ಮೃತನನ್ನು ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ (25)...