ಚಿಂತಾಮಣಿ | ಪೆದ್ದೂರು ಗ್ರಾಪಂ ಅಧ್ಯಕ್ಷರಾಗಿ ಯರ್ರಪ್ಪ ರೆಡ್ಡಿ ಅವಿರೋಧ ಆಯ್ಕೆ

ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿ ಪೆದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಯರ್ರಪ್ಪ ಶುಕ್ರವಾರ ಅವಿರೋಧ ಆಯ್ಕೆಯಾದರು. ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಸುರೇಶ್‌ ಉನ್ನತ ಶಿಕ್ಷಣ...

ಚಿಂತಾಮಣಿ | ನಾಲ್ವರು ಕಳ್ಳರ ಬಂಧನ

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ಕು ಮಂದಿ ಕಳ್ಳರನ್ನು ಬಂಧಿಸಿರುವ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು, ಕಳ್ಳರಿಂದ 8.87ಲಕ್ಷ ರೂ. ಬೆಲೆಬಾಳುವ ಬೈಕ್‌ಗಳು, ನಗದು ಹಾಗೂ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲೆಯ...

ಚಿಕ್ಕಬಳ್ಳಾಪುರ | ಜಮೀನು ಸರ್ವೆ ಮಾಡಲು ಬಂದ ಭೂಮಾಪಕರ ಮೇಲೆ ಹಲ್ಲೆ; ಕ್ರಮ ಕೈಗೊಳ್ಳಲು ಪೊಲೀಸರ ನಿರ್ಲಕ್ಷ್ಯ

ಜಮೀನನ್ನು ಸರ್ವೆ ಮಾಡಲು ಬಂದ ಸರ್ವೇಯರ್‌ಗಳ ಮೇಲೆ ಭೂ ಮಾಲಿಕರು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಮೀನೊಂದರಲ್ಲಿ ಸರ್ವೆ ಮಾಡಲು ಭಾರಿ ವಿರೋಧ ವ್ಯಕ್ತವಾದ...

ಚಿಂತಾಮಣಿ | ನಕಲಿ ಸಹಿ ಬಳಸಿ ಹಣ ವರ್ಗಾವಣೆ; ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು

ನಿಲಯಪಾಲಕರ ನಕಲಿ ಸಹಿ ಬಳಸಿಕೊಂಡು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿರುವ ದೂರಿನ ಆಧಾರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಚಿಂತಾಮಣಿ ತಾಲೂಕಿನ ಗಡಿಗವಾರಪಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಯೋಜಿತ...

ಚಿಂತಾಮಣಿ | ಹಾಲಿಗೆ ನೀರು ಬೆರಕೆ; ಸಿಬ್ಬಂದಿ ಅಮಾನತು

ಡೈರಿಯೊಂದರಲ್ಲಿ ಶುದ್ಧ ಹಾಲಿಗೆ ಸಿಬ್ಬಂದಿಯೋರ್ವ ನೀರನ್ನು ಕಲಬೆರಕೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಕೇಂದ್ರದಲ್ಲಿ ಹಾಲಿಗೆ ನೀರು...

ಜನಪ್ರಿಯ

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

Tag: ಚಿಂತಾಮಣಿ