ಚಿಂತಾಮಣಿ | ವಿಶೇಷ ಪ್ಯಾಕೇಜ್‌ಗಾಗಿ ಯರಕೋಟೆ ಗ್ರಾಮದಿಂದ ಬೆಂಗಳೂರಿಗೆ ಪಾದಯಾತ್ರೆ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಯರಕೋಟೆ ಗ್ರಾಮದ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸರ್ಕಾರಗಳಿಂದ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿ ಯರಕೋಟೆ ಗ್ರಾಮದಿಂದ ಬೆಂಗಳೂರು ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ಆರಂಭಿಸಲಾಗಿದೆ. ಯರಕೋಟೆ ಗ್ರಾಮದ...

ಚಿಂತಾಮಣಿ | ಮುರುಗಮಲ್ಲ ದರ್ಗಾದ ಮಹಾಗಂಧೋತ್ಸವಕ್ಕೆ ಚಾಲನೆ

ಹಿಂದೂ ಮುಸ್ಲಿಂರ ಭಾವೈಕ್ಯತೆಯ ಕೇಂದ್ರ ಹಾಗೂ ಪವಿತ್ರ ಯಾತ್ರಾಸ್ಥಳವಾಗಿರುವ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾದ ಮಹಾಗಂಧೋತ್ಸವ ಇದೇ ಸೆಪ್ಟೆಂಬರ್ 4 (ಗುರುವಾರ) ರಿಂದ 6ರವರೆಗೆ ಅದ್ದೂರಿಯಾಗಿ ನಡೆಯಲಿದ್ದು,...

ಚಿಂತಾಮಣಿ | ಆಫ್ರಿಕನ್ ಜ್ವರ; ನೂರಾರು ಹಂದಿಗಳ ಕೆರೆಗೆ ಬಿಸಾಡಿದ ಮಾಲೀಕ

ಆಫ್ರಿಕನ್ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಹಂದಿ ಮಾಲೀಕ ಸತ್ತ ಹಂದಿಗಳನ್ನು ಕೆರೆಗೆ ಬಿಸಾಡಿರುವ ಘಟನೆ ಚಿಂತಾಮಣಿ ತಾಲೂಕಿನ ಊಲವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಬ್ಬರಿ ಗ್ರಾಮದ ಸಮೀಪವಿರುವ ಕೆರೆಯಲ್ಲಿ ಕಂಡು ಬಂದಿದೆ. ಸುಮಾರು ಒಂದು...

ಚಿಂತಾಮಣಿ | ಬೀದಿಬದಿ ವ್ಯಾಪಾರಸ್ಥರ ತಾತ್ಕಾಲಿಕ ಮಾರಾಟ ಸಮಿತಿ ರಚನೆ: ಅಧ್ಯಕ್ಷರಾಗಿ ಅನ್ಸರ್ ಪಾಷಾ ಆಯ್ಕೆ

ಉದ್ಯಮ ಮಂಡಳಿ ಮತ್ತು ಜೀವನ ಉಪಯೋಗ ಇಲಾಖೆಯಿಂದ ಇಂದು ಚಿಂತಾಮಣಿ ಬೀದಿಬದಿ ವ್ಯಾಪಾರಸ್ಥರ ತಾತ್ಕಾಲಿಕ ಮಾರಾಟ ಸಮಿತಿ ರಚನೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಅನ್ಸರ್ ಪಾಷಾ ಅವರನ್ನು ಆಯ್ಕೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭಾ...

ಚಿಂತಾಮಣಿ | ಆರು ತಿಂಗಳ ಹಿಂದೆಯೇ ಚಾಲನೆ ಸಿಕ್ಕರೂ ಆಮೆಗತಿಯಲ್ಲಿ ಸಾಗುತ್ತಿರುವ ಚೇಳೂರು ರಸ್ತೆ ಕಾಮಗಾರಿ!

ರಾಜ್ಯ ಸರ್ಕಾರವು ಹಾಗೂ ಚಿಂತಾಮಣಿ ಶಾಸಕರು, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಕಳೆದ ಆರು ತಿಂಗಳ ಹಿಂದೆಯೇ ಚಿಂತಾಮಣಿ ಚೇಳೂರು ರಸ್ತೆಯ ರೈಲ್ವೆ ಬ್ರಿಡ್ಜ್ ಯಿಂದ ಚೇಳೂರು ರಸ್ತೆಯಲ್ಲಿ ರಸ್ತೆ...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: ಚಿಂತಾಮಣಿ