ಚಿಂತಾಮಣಿ | ಸಬ್ ರಿಜಿಸ್ಟರ್ ಕಚೇರಿಯಿಂದ ʼಲಂಚ ಸ್ವೀಕರಿಸುವುದಿಲ್ಲʼವೆಂಬ ನಾಮಫಲಕ ನಾಪತ್ತೆ

ಸಬ್ ರಿಜಿಸ್ಟರ್ ನಾರಾಯಣಪ್ಪ ವರ್ಗಾವಣೆಯಾದ ಬೆನ್ನಲ್ಲೇ ಅವರು ಹಾಕಿದ್ದ ʼಲಂಚ ಸ್ವೀಕರಿಸುವುದಿಲ್ಲʼವೆಂಬ ನಾಮಫಲಕ ನಾಪತ್ತೆಯಾಗಿರುವ ಘಟನೆ ಚಿಂತಾಮಣಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಂಡುಬಂದಿದೆ. ಚಿಂತಾಮಣಿ ವಾಣಿಜ್ಯ ನಗರಿಯೆಂದೇ ಹೆಸರುವಾಸಿಯಾಗಿದ್ದು, ಇಲ್ಲಿ ವ್ಯಾಪಾರ ವಹಿವಾಟು...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆ. ಸರ್ಕಾರ ವಿಶೇಷಚೇತನರಿಗಾಗಿ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದರೂ ಸಮರ್ಪಕವಾಗಿ ತಲುಪುತ್ತಿಲ್ಲ. ಇದರಿಂದ ಸೌಲಭ್ಯಕ್ಕಾಗಿ ಪರದಾಡಬೇಕಾಗಿದೆ ಎಂದು ಚಿಂತಾಮಣಿ ತಾಲೂಕಿನ...

ಚಿಂತಾಮಣಿ | ಮುರುಗಮಲ್ಲ ದವಾ-ದುವಾ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲ; ವಾರಕ್ಕೆ ಒಂದೇ ದಿನ ಚಿಕಿತ್ಸೆ ಭಾಗ್ಯ

*2 ಕೋಟಿ ವೆಚ್ಚದಲ್ಲಿ ಆರಂಭಗೊಂಡ ಆಸ್ಪತ್ರೆಯಲ್ಲಿ ಖಾಯಂ ವೈದ್ಯರೇ ಇಲ್ಲ!* ಚಿಕ್ಕಬಳ್ಳಾಪುರದ ಪುಣ್ಯಕ್ಷೇತ್ರ ಚಿಂತಾಮಣಿಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಹೊಚ್ಚ ಹೊಸ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದೆ ವಾರಕ್ಕೆ ಒಂದು ದಿನ ಮಾತ್ರ...

ಚಿಂತಾಮಣಿ | ಆಸ್ಪತ್ರೆಯ ಆಡಳಿತ ಅಧಿಕಾರಿಗೆ ಬೋವಿ ಸಮಾಜದಿಂದ ಸನ್ಮಾನ

ಚಿಂತಾಮಣಿ ನಗರದ ಸಾರ್ವಜನಿಕ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಸಂತೋಷ್ ಕುಮಾರ್ ಅವರ ಉತ್ತಮ ಸೇವೆಯನ್ನು ಗುರುತಿಸಿದ ಬೋವಿ ಸಮಾಜದ ಜಿಲ್ಲಾಧ್ಯಕ್ಷ ಎಂ ಗುರ್ರಪ್ಪ ಅವರ ತಂಡದಿಂದ...

ಚಿಂತಾಮಣಿ | ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಮುಖ್ಯ: ಆರ್ ವೆಂಕಟಾಚಲಪತಿ

ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಅತಿ ಮುಖ್ಯ. ಹಾಗಾಗಿ 2019ರಲ್ಲಿ ಕುಂಬಾರರ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪನೆ ಮಾಡಿದ್ದು, ಕಾರಣಾಂತರಗಳಿಂದ ಉದ್ಘಾಟನೆ ಮಾಡುವ ಅವಕಾಶ ಭಾಗ್ಯ ಒದಗಿಬಂದಿರಲಿಲ್ಲ. ಇಂದು ಸಂಘದ ಕಚೇರಿ...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: ಚಿಂತಾಮಣಿ