ಚಿಂತಾಮಣಿ | ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಂದ ರಸ್ತೆತಡೆ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರಗಳನ್ನು ಕೂಗುತ್ತ ರಸ್ತೆಗೆ ಇಳಿದ ಹಾಸ್ಟೆಲ್‌, ಅಂಗನವಾಡಿ, ಗ್ರಾಮ ಪಂಚಾಯಿತಿ, ಬಿಸಿಯೂಟ ಕಾರ್ಯಕರ್ತೆಯರು ಚಿಂತಾಮಣಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ನಗರದ ತಾಲೂಕು ಕಚೇರಿ...

ಚಿಂತಾಮಣಿ | ವಿವಿಧ ಬೇಡಿಕೆ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು ಚಿಂತಾಮಣಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. "ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ...

ಚಿಂತಾಮಣಿ | ಪಿಎಂಶ್ರೀ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬರಹ ಪುಸ್ತಕ, ಲೇಖನಿ ಸಾಮಗ್ರಿಗಳ ವಿತರಣೆ

ಚಿಂತಾಮಣಿ ತಾಲೂಕಿನ ಕೆ ದೇವಗಾನಹಳ್ಳಿ ಗ್ರಾಮದವರಾದ ಡಿ ಎನ್ ಶೇಖರ್ ರೆಡ್ಡಿಯವರು ತಮ್ಮ ತಂದೆಯಾದ ದಿ. ಡಿ ಎಂ ನಾರಾಯಣ್ ರೆಡ್ಡಿಯಾದ 7ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಚಿಲಕಲನೆರ್ಪು ಹೋಬಳಿಯ ಬುರುಡುಗುಂಟೆ...

ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಸಬಾ ಹೋಬಳಿಯ ಮುನಗನಹಳ್ಳಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ಮೂಲಕ ಕೆರೆಗಳ ಮೂಲ ಸ್ವರೂಪವನ್ನೇ ಹಾಳು ಮಾಡುತ್ತಿದ್ದಾರೆ. ಕೆರೆಗಳನ್ನು ಸಂರಕ್ಷಣೆ ಮಾಡಬೇಕಾದ ಅಧಿಕಾರಿಗಳು ಜಾಣ ಮೌನ ವಹಿಸಿದ್ದಾರೆ ಎಂದು...

ಚಿಂತಾಮಣಿ | ಗ್ಯಾಸ್ ಸಿಲಿಂಡರ್ ಸ್ಫೋಟ; ತಾಯಿ, ಮೂವರು ಮಕ್ಕಳು ಗಂಭೀರ

ಅನಿಲ ಸೋರಿಕೆಯಿಂದಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿಯಲ್ಲಿ ಇಂದು ಬೆಳಿಗ್ಗೆ ಸುಮಾರು ಎಂಟು ಗಂಟೆ ಸಮಯದಲ್ಲಿ ನಡೆದಿದೆ. ನಗರದ ಹೊರವಲಯದ ಕರಿಯಪಲ್ಲಿಯ ವೆಂಕಟೇಶ್ವರ ಶಾಲೆ ಸಮೀಪ...

ಜನಪ್ರಿಯ

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

Tag: ಚಿಂತಾಮಣಿ