ಚಿಕ್ಕನಾಯಕನಹಳ್ಳಿ | ಬೀಡಿ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ: ಆರೋಪಿ ಬಂಧನ

ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಅಕ್ಟೋಬರ್ 13ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕನಾಯಕನಹಳ್ಳಿ ಠಾಣೆ ಪೊಲೀಸರು ಭಾನುವಾರ ಕಾರವಾರ ಜಿಲ್ಲೆಯ ದಾದಾಪೀರ್ (40) ಅವರನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ...

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ ಕ್ಯಾನ್ಸರ್‌ನಿಂದ ಪತಿಯನ್ನು ಕಳೆದುಕೊಂಡು, ಸ್ವತಃ ಅನಾರೋಗ್ಯದ ನಡುವೆಯೂ ಕೂಲಿ ಮಾಡಿ ಮಗಳನ್ನು ಸಾಕುತ್ತಿರುವ ತಾಯಿ. ಇವರಿಬ್ಬರ ಬದುಕಿಗೆ ಇದೀಗ ಮತ್ತೊಂದು...

SIR | ಚಿಕ್ಕನಾಯಕನಹಳ್ಳಿಯ ‘ಅಲೆಮಾರಿ ದಕ್ಕಲಿಗ’ರ ಮತಹಕ್ಕಿಗೆ ದಾಖಲೆಗಳೇ ಅಡ್ಡಿ

ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ 2ನೇ ಹಂತಕ್ಕೆ ತಲುಪಿದೆ. ಚುನಾವಣಾ ಆಯೋಗವು ರಾಜ್ಯಾದ್ಯಂತ ಬರೋಬ್ಬರಿ 43 ಲಕ್ಷ ಮತದಾರರನ್ನು ಅನುಮಾನಿಸಿದ್ದು, ಅವರೆಲ್ಲರಿಗೂ ನೋಟಿಸ್‌ ನೀಡಿದೆ. ಮತದಾರರು ತಮ್ಮ ಮತಹಕ್ಕನ್ನು ಉಳಿಸಿಕೊಳ್ಳಲು ದಾಖಲೆಗಳನ್ನು ಒದಗಿಸಿ, ತಾವು...

ತುಮಕೂರು | ಶಾಲೆ ಸಮೀಪದ ಕಟ್ಟಡದ ಪಿಲ್ಲರ್‌ ಕುಸಿದು ವಿದ್ಯಾರ್ಥಿ ಸಾವು

ಕಟ್ಟಡದ ಪಿಲ್ಲರ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ಶಾಲಾ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...

ಚಿಕ್ಕನಾಯಕನಹಳ್ಳಿ | ಮುತುಗದಹಳ್ಳಿ ಸರ್ವೇ ನಂ.31ರ ವಿವಾದ ಮತ್ತೆ ಮುನ್ನೆಲೆಗೆ : ಕಣ್ಣೀರಿನಲ್ಲಿ ಮುಳುಗಿದ ರೈತರು

 ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ  ತಾಲ್ಲೂಕಿನ ಹುಳಿಯಾರು ಹೋಬಳಿಯ ಮುತುಗದಹಳ್ಳಿ ಗ್ರಾಮದ ಸರ್ವೇ ನಂ.31ರಲ್ಲಿ ಅರಣ್ಯ ಇಲಾಖೆಯು ಹೈಕೋರ್ಟ್ ಆದೇಶದ ಅನುಷ್ಠಾನದ ಭಾಗವಾಗಿ ನಡೆಸಿದ ತೆರವು ಕಾರ್ಯಾಚರಣೆ ವೇಳೆ ಸಾವಿರಾರು ಅಡಿಕೆ, ತೆಂಗು ಹಾಗೂ...

ಜನಪ್ರಿಯ

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

Tag: ಚಿಕ್ಕನಾಯಕನಹಳ್ಳಿ