ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯವು ಅಪರಾಧಿಗಳು ಎಂದು ಘೋಷಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಕೂಡ ಇಂಥದ್ದೇ ಮಹತ್ವದ...
ಅನ್ನನಾಳ ಸಮಸ್ಯೆಯಿಂದ ಬಳಲುತ್ತಿರುವ 3 ವರ್ಷದ ಪುಟ್ಟ ಕಂದ ಸಾನ್ವಿಗೆ ಕೂಡಲೇ ಶಸ್ತ್ರಚಿಕಿತ್ಸೆ ಗೆ ಅಗತ್ಯವಿದ್ದು, ಪೋಷಕರು ದಾನಿಗಳಿಂದ ನೆರವು ಕೋರಿದ್ದಾರೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೈರಾಪುರ ತಾಂಡ್ಯದ ನಿವಾಸಿ ಹೊನ್ನಪ್ಪ, ಮನುಜ...
ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಹೊತ್ತಿನಲ್ಲಿ ಈ ಗ್ರಾಮಗಳು ಇಂದಿಗೂ ಬಸ್ ಸಂಚಾರ ಕಂಡಿಲ್ಲ. ಸಮರ್ಪಕ ಸಾರಿಗೆ ಸಂಪರ್ಕವಿಲ್ಲದ ಇಲ್ಲಿನ ಹಳ್ಳಿಯ ಮಕ್ಕಳು ಶಾಲಾ, ಕಾಲೇಜುಗಳಿಗೆ ಜೀವದ ಹಂಗನ್ನು ತೊರೆದು ಪ್ರಯಾಣ...
ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದ ಅರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ಬಂಧಿತ ಯುವಕನನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ...
ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ಬರಕನಹಾಲ್ ಗ್ರಾಮಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳನ್ನು ಕಳೆದರು ಬಸ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳಿಗೆ, ರೈತರಿಗೆ, ಕಾರ್ಮಿಕರ ಸಂಚಾರಕ್ಕೆ ತೊಂದರೆಯಾಗಿತ್ತು. ಕೊನೆಗೂ ಈ ಗ್ರಾಮಕ್ಕೆ ಸರ್ಕಾರಿ ಬಸ್ ಸೇವೆ...