ಚಿಕ್ಕನಾಯಕನಹಳ್ಳಿ | ವಿದ್ಯಾರ್ಥಿಗೆ ಹಳ್ಳಿ ಬದುಕಿನ ಅನುಭವ ಸಿಗಬೇಕು; ಜೆ ಸಿ ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ ತಾಲೂಕಿನ ಅರಳೀಕೆರೆ ಗ್ರಾಮದಲ್ಲಿ ನವೋದಯ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ನಡೆಸಲಾದ ಎನ್‌ಎಸ್‌ಎಸ್‌ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, "ಪ್ರತಿಯೊಬ್ಬ...

ಚಿಕ್ಕನಾಯಕನಹಳ್ಳಿ | ಸೌಲಭ್ಯಗಳಿಂದ ನಮ್ಮನ್ನು ವಂಚಿತರನ್ನಾಗಿಸಲಾಗುತ್ತಿದೆ: ಪೌರ ಕಾರ್ಮಿಕರ ಆರೋಪ

ಚಿಕ್ಕನಾಯಕನಹಳ್ಳಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪುರಸಭಾ ವ್ಯಾಪ್ತಿಯ ಪೌರ ಕಾರ್ಮಿಕರ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದ ಪುರಸಭಾ ಆರೋಗ್ಯಾಧಿಕಾರಿ ನರಸಿಂಹರಾಜು ಅವರಲ್ಲಿ "ಸಫಾಯಿ ಕರ್ಮಚಾರಿಗಳ ಹೆಲ್ತ್ ಪ್ರೊಫೈಲ್"...

ಚಿಕ್ಕನಾಯಕನಹಳ್ಳಿ | ಸರ್ವ ರೋಗಕ್ಕೂ ಸಹಜ ಕೃಷಿ ಮದ್ದು: ಮಲ್ಲಿಕಾರ್ಜುನ ಭಟ್ರಳ್ಳಿ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ, ವಡೇರಹಳ್ಳಿ, ದುಗಡಿಹಳ್ಳಿ, ಗೋಡೆಕೆರೆ, ಮೇಲನಹಳ್ಳಿ ಗ್ರಾಮಗಳ ತೆಂಗು ಬೆಳೆಗಾರ ರೈತರ ತೋಟಗಳಲ್ಲಿ ಸಹಜ ಕೃಷಿ ಅನುಷ್ಠಾನ ತರಬೇತಿ-ಪ್ರಾತ್ಯಕ್ಷಿಕೆ ನಡೆಸಲಾಯಿತು. ಹೊನ್ನೇಬಾಗಿ ಗ್ರಾಮ ಪಂಚಾಯತಿಯ ಮೇಲನಹಳ್ಳಿ ಗ್ರಾಮದ ಹರೀಶ್...

ಚಿಕ್ಕನಾಯಕನಹಳ್ಳಿ | ಸಡಗರದಿಂದ ಜರುಗಿದ ಹಳೆಯೂರು ಆಂಜನೇಯ ಬ್ರಹ್ಮರಥೋತ್ಸವ

ಎಪಿಗ್ರಾಫಿಯ ಆಫ್ ಕರ್ನಾಟಕದಲ್ಲಿ ದಾಖಲಿರುವ ಹಳೆಯೂರು ಆಂಜನೇಯ ದೇವಸ್ಥಾನವು ದ್ರಾವಿಡ ಶೈಲಿಗೆ ಹೋಲುವಂಥದ್ದು. ಇದು 800 ವರ್ಷಗಳಷ್ಟು ಹಳೆಯದು ಎಂದು ಅಂದಾಜಿದೆ. ಗತಕಾಲದ ಇಂಥ ಇತಿಹಾಸ ಪ್ರಸಿದ್ಧ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹಳೆಯೂರು...

ಚಿಕ್ಕನಾಯಕನಹಳ್ಳಿ | ವೆಲ್ಡಿಂಗ್ ಮಾಲೀಕರ-ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯಿರುವ ವೀರಭದ್ರೇಶ್ವರ ಇಂಜಿನಿಯರಿಂಗ್ ವರ್ಕ್ಸ್ ಆವರಣದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಸಹಯೋಗದೊಂದಿಗೆ ತಾಲೂಕು ವೆಲ್ಡಿಂಗ್ ಮಾಲೀಕರ ಮತ್ತು ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಚಿಕ್ಕನಾಯಕನಹಳ್ಳಿ