ಚಿಕ್ಕಬಳ್ಳಾಪುರ | ಸಚಿವ ಸಂಪುಟ ಸಭೆ ಶಿಫ್ಟ್ ಮಾಡಿದ್ದು ತೀವ್ರ ನಿರಾಸೆ ತಂದಿದೆ: ಆಂಜನೇಯ ರೆಡ್ಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ಜೂನ್ 19 ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಕೊನೆ ಕ್ಷಣದಲ್ಲಿ ವಿಧಾನಸೌಧಕ್ಕೆ ಸ್ಥಳಾಂತರ ಮಾಡಿದ್ದು ಬಯಲು ಸೀಮೆ ಜಿಲ್ಲೆಗಳ ಜನರಿಗೆ ತೀವ್ರ ನಿರಾಸೆ ತಂದಿದೆ ಎಂದು...

ಚಿಕ್ಕಬಳ್ಳಾಪುರ | ಐಪಿಎಲ್ ಸಂಭ್ರಮಾಚರಣೆ ವೇಳೆ ಗಲಾಟೆ; ಅಟ್ಟಾಡಿಸಿ ಯುವಕನ ಹತ್ಯೆ

ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ತಡರಾತ್ರಿ ಯುವಕನನ್ನು ಅಟ್ಟಾಡಿಸಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಐಪಿಎಲ್ ಸಂಭ್ರಮಾಚರಣೆ ವೇಳೆ ನಡೆದ ಗಲಾಟೆ ಯುವಕನ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಅಂಗಡಿಯೊಂದರ...

ಚಿಕ್ಕಬಳ್ಳಾಪುರ | ನೀರಿನ ಹೊಂಡಕ್ಕೆ ಬಿದ್ದು ನಾಲ್ಕು ವರ್ಷದ ಮಗು ಸಾವು

ಹೊಲದಲ್ಲಿ ಜೋಳ ಬಿತ್ತನೆ ಮಾಡಲು ಹೋಗಿದ್ದ ದಂಪತಿಯೊಂದಿಗೆ ತೆರಳಿದ್ದ ನಾಲ್ಕು ವರ್ಷದ ಮಗು ಆಟವಾಡುತ್ತಿದ್ದ ನೀರಿನ ಹೊಂಡಕ್ಕೆ ಬಿದ್ದು ಅಸುನೀಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಭಾನುವಾರ ನಡೆದಿದೆ. ಗುಡಿಬಂಡೆ ತಾಲೂಕಿನ ಲಗುಮೇನಹಳ್ಳಿ...

ಬಾಗೇಪಲ್ಲಿ | ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ರೈತರ ಸಮಸ್ಯೆ ಕೇಳುವವರೇ ಇಲ್ಲ!

ರೈತರಿಗೆ ಬಿತ್ತನೆ ಬೀಜ, ವಿಮೆ, ಬೆಳೆ ಪರಿಹಾರ, ರಸಗೊಬ್ಬರ, ವಿದ್ಯಾನಿಧಿ, ಕಿಸಾನ್‌ ಸಮ್ಮಾನ್‌, ಯಂತ್ರಧಾರೆ ಸೇರಿದಂತೆ ನಾನಾ ಯೋಜನೆಗಳು ಕೃಷಿ ಇಲಾಖೆಯಲ್ಲಿ ರೂಪುಗೊಂಡಿವೆ. ಆದರೆ ಇಂತಹ ಕೃಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು...

ಚಿಂತಾಮಣಿ | ಗ್ಯಾಸ್ ಸಿಲಿಂಡರ್ ಸ್ಫೋಟ; ತಾಯಿ, ಮೂವರು ಮಕ್ಕಳು ಗಂಭೀರ

ಅನಿಲ ಸೋರಿಕೆಯಿಂದಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿಯಲ್ಲಿ ಇಂದು ಬೆಳಿಗ್ಗೆ ಸುಮಾರು ಎಂಟು ಗಂಟೆ ಸಮಯದಲ್ಲಿ ನಡೆದಿದೆ. ನಗರದ ಹೊರವಲಯದ ಕರಿಯಪಲ್ಲಿಯ ವೆಂಕಟೇಶ್ವರ ಶಾಲೆ ಸಮೀಪ...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ಚಿಕ್ಕಬಳ್ಳಾಪುರ